ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಾಕಿಂಗ್ ಸ್ಟಾರ್' ಯಶ್  : ಹುಟ್ಟುಹಬ್ಬ ಹಿನ್ನಲೆ ಅಭಿಮಾನಿಗಳಿಗೆ ವಿಶೇಷ ಸಂದೇಶ.!
ವರದಿಗಾರರು : ಮಮತಾ | ಸ್ಥಳ : Bengaluru | ದಿನಾಂಕ : 08-01-2026

ರಾಕಿಂಗ್ ಸ್ಟಾರ್' ಯಶ್ : ಹುಟ್ಟುಹಬ್ಬ ಹಿನ್ನಲೆ ಅಭಿಮಾನಿಗಳಿಗೆ ವಿಶೇಷ ಸಂದೇಶ.!

ಕನ್ನಡ ಚಿತ್ರರಂಗದ ಸೂಪರ್‌ಸ್ಟಾರ್, 'ರಾಕಿಂಗ್ ಸ್ಟಾರ್' ಯಶ್ ತಮ್ಮ 40ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಈ ವಿಶೇಷ ದಿನದ ಅಂಗವಾಗಿ ದೇಶಾದ್ಯಂತ ಹಾಗೂ ವಿದೇಶಗಳಲ್ಲಿಯೂ ಯಶ್ ಅಭಿಮಾನಿಗಳು ಸಂಭ್ರಮದಲ್ಲಿ ತೊಡಗಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಯಶ್‌ಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಹುಟ್ಟು ಹಬ್ಬದ ಹಿನ್ನಲೆ ಅಭಿಮಾನಿಗಳಿಗೆ ವಿಶೇಷ ಸಂದೇಶ ನೀಡಿದ್ದಾರೆ..ನಮಸ್ಕಾರ… ನೀವು ಕೊಟ್ಟ ಪ್ರೀತಿ ಮತ್ತು ತೋರಿದ ಅಭಿಮಾನದಿಂದಲೇ ನಾನು ಇಲ್ಲಿಯವರೆಗೆ ಬಂದಿದ್ದೇನೆ. ನಿಮ್ಮ ಮುಗಿಲೆತ್ತರದ ನಿರೀಕ್ಷೆಗಳನ್ನು ನಿಜವಾಗಿಸುವ ಕೆಲಸದಲ್ಲೇ ನಾನು ನಿರಂತರವಾಗಿ ತೊಡಗಿದ್ದೇನೆ.

ಬಿಡುವಿಲ್ಲದ ಸಿನಿಮಾದ ಕೆಲಸದ ನಡುವೆಯೂ ನೀವು ಹುಟ್ಟುಹಬ್ಬವನ್ನು ಸಂಭ್ರಮಿಸುತ್ತಿರುವುದು ನನಗೆ ತುಂಬಾ ಸಂತೋಷ ತಂದಿದೆ. ಆದರೆ ಸಿನಿಮಾ ಕೆಲಸ ಕೊನೆಯ ಹಂತದಲ್ಲಿರುವ ಕಾರಣ, ಈ ಬಾರಿ ನಿಮ್ಮೊಂದಿಗೆ ಸೇರಿ ಹುಟ್ಟುಹಬ್ಬ ಆಚರಿಸಲು ಸಾಧ್ಯವಾಗುತ್ತಿಲ್ಲಎಂದು ಯಶ್ ತಿಳಿಸಿದ್ದಾರೆ.

ಇದೇ ವೇಳೆ ಅಭಿಮಾನಿಗಳ ನಿಷ್ಕಲ್ಮಶ ಪ್ರೀತಿ ಹಾಗೂ ಅಭಿಮಾನಕ್ಕೆ ಕೃತಜ್ಞತೆ ಸಲ್ಲಿಸಿದ ಯಶ್, ನಿಮ್ಮ ಪ್ರೀತಿ ನನಗೆ ಸದಾ ಶಕ್ತಿ. ಜನ್ಮದಿನದ ಸಂಭ್ರಮದ ವೇಳೆ ನನ್ನ ಮನಸ್ಸಿಗೆ ನೋವುಂಟು ಮಾಡುವ ಯಾವುದೇ ಘಟನೆಗಳು ಅಭಿಮಾನಿಗಳಿಂದ ನಡೆಯುವುದಿಲ್ಲ ಎಂಬ ನಂಬಿಕೆ ನನಗಿದೆ ಎಂದು ಮನವಿ ಮಾಡಿದ್ದಾರೆ.

ಅಲ್ಲದೆ, ಮಾರ್ಚ್ 19ರಂದು ಎಲ್ಲರೂ ಸೇರಿ ಸಂಭ್ರಮಿಸೋಣ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಯಶ್ ಅಭಿಮಾನಿಗಳಿಗೆ ವಿಶೇಷ ಸಂದೇಶ ನೀಡಿದ್ದಾರೆ. ಯಶ್ ಅವರ ಈ ಮಾತುಗಳು ಅಭಿಮಾನಿಗಳಲ್ಲಿ ಮತ್ತಷ್ಟು ಗೌರವ ಹಾಗೂ ಪ್ರೀತಿಗೆ ಕಾರಣವಾಗಿವೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1102+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4150+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4191+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4248+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4350+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4398+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4430+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4474+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4522+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4535+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4609+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4669+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6889+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6952+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 7003+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7059+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7220+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7248+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7378+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7559+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9762+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9927+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9988+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10159+