ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

40 ವರ್ಷಗಳಲ್ಲೇ ದಾಖಲೆಯ ಕುಸಿತ ಕಂಡ ಚಿನ್ನ ! ಬೆಳ್ಳಿ ದರವೂ ಭಾರೀ ಇಳಿಕೆ!
ವರದಿಗಾರರು : Shobha jagadish | ಸ್ಥಳ : ಬೆಂಗಳೂರು | ದಿನಾಂಕ : 23-03-2026

40 ವರ್ಷಗಳಲ್ಲೇ ದಾಖಲೆಯ ಕುಸಿತ ಕಂಡ ಚಿನ್ನ ! ಬೆಳ್ಳಿ ದರವೂ ಭಾರೀ ಇಳಿಕೆ!

ಕಳೆದ 40 ವರ್ಷಗಳಲ್ಲೇ ದಾಖಲೆಯ ಮಟ್ಟದ ಕುಸಿತವನ್ನು ಚಿನ್ನ ಕಂಡಿದೆ. ಜಾಗತಿಕ ಮಾರುಕಟ್ಟೆಗಳಲ್ಲಿ, ಚಿನ್ನವು ತನ್ನ ನಷ್ಟವನ್ನು ಹೆಚ್ಚಿಸಿದೆ. ಸೋಮವಾರ ಶೇಕಡಾ 2 ಕ್ಕಿಂತ ಹೆಚ್ಚು ಕುಸಿದು ನಾಲ್ಕು ತಿಂಗಳ ಕನಿಷ್ಠ ಮಟ್ಟವನ್ನು ತಲುಪಿತು. 0238 GMT ರಂತೆ ಸ್ಪಾಟ್ ಚಿನ್ನವು ಔನ್ಸ್‌ಗೆ ಶೇಕಡಾ 2.5 ರಷ್ಟು ಕುಸಿದು $4,372.86 ಕ್ಕೆ ತಲುಪಿತು. ಪ್ರತಿದಿನ ಬಂಗಾರ ಮತ್ತು ಬೆಳ್ಳಿ ಬೆಲೆಯಲ್ಲಿ ಹಾವು-ಏಣಿ ಆಟದಂತೇ ಏರಿಳಿತಗಳು ಕಂಡು ಬರುತ್ತಿವೆ. ಒಂದು ದಿನ ಏರಿಕೆ ಕಂಡರೆ, ಮತ್ತೊಂದು ದಿನ ಇಳಿಕೆ. ಜಾಗತಿಕ ಆರ್ಥಿಕ ಅನಿಶ್ಚಿತತೆ, ಡಾಲರ್ ಬಲ, ಬಡ್ಡಿದರಗಳ ಬದಲಾವಣೆ ಇತ್ಯಾದಿ ಕಾರಣಗಳಿಂದ ಚಿನ್ನ-ಬೆಳ್ಳಿ ಮಾರುಕಟ್ಟೆ ಅಸ್ಥಿರವಾಗಿರುತ್ತದೆ. ಜಾಗತಿಕ ಅಶಾಂತಿ ಅಥವಾ ಯುದ್ಧ ಪರಿಸ್ಥಿತಿಗಳಲ್ಲಿ ಸಾಮಾನ್ಯವಾಗಿ ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲ್ಪಡುವ ಚಿನ್ನ ಬೆಲೆ ಏರಿಕೆ ಕಾಣುವುದು ಸಹಜ. ಆದರೆ ಇತ್ತೀಚಿನ ಯುದ್ಧ ವಾತಾವರಣದಲ್ಲೂ ಚಿನ್ನದ ಬೆಲೆ ನಿರೀಕ್ಷಿತ ಮಟ್ಟದಲ್ಲಿ ಏರಿಕೆ ಕಾಣದಿರುವುದು ಆರ್ಥಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಡಾಲರ್ ಬಲ, ಬಡ್ಡಿದರಗಳ ಏರಿಕೆ ಮತ್ತು ಹೂಡಿಕೆದಾರರ ಬದಲಾದ ಮನೋಭಾವ ಇವುಗಳ ಸಂಯೋಜನೆಯೇ ಈ ವಿಭಿನ್ನ ಧೋರಣೆಗೆ ಕಾರಣವಾಗಿರಬಹುದು ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ. 12,835 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 12,950 ರೂ. 12,835 ರೂ. 12,835 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 12,850 ರೂ. ಆಗಿದೆ. ಕಳೆದ 40 ವರ್ಷಗಳಲ್ಲೇ ದಾಖಲೆಯ ಮಟ್ಟದ ಕುಸಿತವನ್ನು ಚಿನ್ನ ಕಂಡಿದೆ. ಜಾಗತಿಕ ಮಾರುಕಟ್ಟೆಗಳಲ್ಲಿ, ಚಿನ್ನವು ತನ್ನ ನಷ್ಟವನ್ನು ಹೆಚ್ಚಿಸಿದೆ. ಸೋಮವಾರ ಶೇಕಡಾ 2 ಕ್ಕಿಂತ ಹೆಚ್ಚು ಕುಸಿದು ನಾಲ್ಕು ತಿಂಗಳ ಕನಿಷ್ಠ ಮಟ್ಟವನ್ನು ತಲುಪಿತು. 0238 GMT ರಂತೆ ಸ್ಪಾಟ್ ಚಿನ್ನವು ಔನ್ಸ್‌ಗೆ ಶೇಕಡಾ 2.5 ರಷ್ಟು ಕುಸಿದು $4,372.86 ಕ್ಕೆ ತಲುಪಿತು. ಪ್ರತಿದಿನ ಬಂಗಾರ ಮತ್ತು ಬೆಳ್ಳಿ ಬೆಲೆಯಲ್ಲಿ ಹಾವು-ಏಣಿ ಆಟದಂತೇ ಏರಿಳಿತಗಳು ಕಂಡು ಬರುತ್ತಿವೆ. ಒಂದು ದಿನ ಏರಿಕೆ ಕಂಡರೆ, ಮತ್ತೊಂದು ದಿನ ಇಳಿಕೆ. ಜಾಗತಿಕ ಆರ್ಥಿಕ ಅನಿಶ್ಚಿತತೆ, ಡಾಲರ್ ಬಲ, ಬಡ್ಡಿದರಗಳ ಬದಲಾವಣೆ ಇತ್ಯಾದಿ ಕಾರಣಗಳಿಂದ ಚಿನ್ನ-ಬೆಳ್ಳಿ ಮಾರುಕಟ್ಟೆ ಅಸ್ಥಿರವಾಗಿರುತ್ತದೆ. ಜಾಗತಿಕ ಅಶಾಂತಿ ಅಥವಾ ಯುದ್ಧ ಪರಿಸ್ಥಿತಿಗಳಲ್ಲಿ ಸಾಮಾನ್ಯವಾಗಿ ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲ್ಪಡುವ ಚಿನ್ನ ಬೆಲೆ ಏರಿಕೆ ಕಾಣುವುದು ಸಹಜ. ಆದರೆ ಇತ್ತೀಚಿನ ಯುದ್ಧ ವಾತಾವರಣದಲ್ಲೂ ಚಿನ್ನದ ಬೆಲೆ ನಿರೀಕ್ಷಿತ ಮಟ್ಟದಲ್ಲಿ ಏರಿಕೆ ಕಾಣದಿರುವುದು ಆರ್ಥಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಡಾಲರ್ ಬಲ, ಬಡ್ಡಿದರಗಳ ಏರಿಕೆ ಮತ್ತು ಹೂಡಿಕೆದಾರರ ಬದಲಾದ ಮನೋಭಾವ ಇವುಗಳ ಸಂಯೋಜನೆಯೇ ಈ ವಿಭಿನ್ನ ಧೋರಣೆಗೆ ಕಾರಣವಾಗಿರಬಹುದು ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ. 12,835 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 12,950 ರೂ. 12,835 ರೂ. 12,835 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 12,850 ರೂ. ಆಗಿದೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+