ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

  ರಾಜ್ಯದಲ್ಲಿ ಸಿದ್ದರಾಮಯ್ಯ ಇನ್ನು 2 ವರ್ಷ ಬಜೆಟ್ ಮಂಡಿಸುತ್ತಾರೆ ! ಸಚಿವ ಜಮೀರ್ ಅಹ್ಮದ್ ಖಾನ್
ವರದಿಗಾರರು : Shobha jagadish | ಸ್ಥಳ : Bengaluru | ದಿನಾಂಕ : 24-03-2026

ರಾಜ್ಯದಲ್ಲಿ ಸಿದ್ದರಾಮಯ್ಯ ಇನ್ನು 2 ವರ್ಷ ಬಜೆಟ್ ಮಂಡಿಸುತ್ತಾರೆ ! ಸಚಿವ ಜಮೀರ್ ಅಹ್ಮದ್ ಖಾನ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೂ 2 ವರ್ಷ ಗಳ ಕಾಲ ರಾಜ್ಯದಲ್ಲಿ ಬಜೆಟ್ ಮಂಡನೆ ಮಾಡುತ್ತಾರೆಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸೋಮವಾರ ತಿಳಿಸಿದ್ದಾರೆ 2026-27ನೇ ಸಾಲಿಗೆ ಬಜೆಟ್‌ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ಬಿಜೆಪಿ ಶಾಸಕ ವಿ.ಸುನೀಲ್‌ಕುಮಾರ್‌ ಅವರು, ಸಿದ್ದರಾಮಯ್ಯ ವಿತ್ತ ತಜ್ಞ ಅಷ್ಟೇ ಅಲ್ಲ. ಆರ್ಥಿಕ ತಜ್ಞ ಕೂಡ ಆಗಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಹೊಸ ಹೊಸ ಪದಗಳನ್ನು ಬಳಸಿದ್ದಾರೆ. ಅವುಗಳನ್ನು ನಮಗೆ ಅರ್ಥ ಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಹೇಳಿದರು. ಟ್ರೋಟಿಂಗ್‌ ಎಕನಾಮಿ, 11ಜಿ, ಫಲಧಾರೆ, ಭಿಷತತ್ವ, ಬೆಂಕಿಯನ್ನು ಬೆಳಕಾಗಿಸುವುದು ಸೇರಿದಂತೆ ಹಲವಾರು ಪದಗಳು ಬಳಕೆಯಾಗಿದೆ. ಇವುಗಳನ್ನು ಅರ್ಥಮಾಡಿಕೊಳ್ಳಬೇಕಾದರೆ ಮುಂದಿನ ಬಜೆಟ್‌ ವೇಳೆ ಶಬ್ದಕೋಶವನ್ನು ಕೊಟ್ಟುಬಿಡಿ ಎಂದು ವ್ಯಂಗ್ಯವಾಡಿದರು. ನಿಮ್ಮ ಕಚೇರಿಯ ಸಹಾಯದಿಂದ ಈ ಬಜೆಟ್ಟಿನಲ್ಲಿರುವ ಹೊಸ ಪದಗಳನ್ನು ಅರ್ಥಮಾಡಿಕೊಂಡಿದ್ದೇನೆ. ಮುಂದಿನ ಬಾರಿಯೂ ಸಿದ್ದರಾಮಯ್ಯ ಅವರೇ ಬಜೆಟ್‌ ಮಂಡಿಸಿದರೆ ಆಗ ಶಬ್ದಕೋಶ ಬೇಕಾಗಬಹುದು ಎಂದು ತಿಳಿಸಿದರು ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು, ಹೊಸ ಪದಗಳಿಗೆ ಸಚಿವ ಜಮೀರ್‌ ಅವರಿಂದ ಅರ್ಥ ಹೇಳಿಸಿ ಎಂದು ಹಾಸ್ಯ ಚಟಾಕಿ ಹಾರಿಸಿದರು. ಇದನ್ನು ಜಮೀರ್‌ ಕೇಳಿಸಿಕೊಂಡಿರಲಿಲ್ಲ. ತಮ ಹೆಸರು ಪ್ರಸ್ತಾಪವಾಗಿದ್ದಕ್ಕೆ ಏನು ಎಂದು ಅಶೋಕ ಅವರತ್ತ ಪ್ರಶ್ನಾರ್ಥಕವಾಗಿ ಕೇಳಿದರು. ಮಾತು ಬದಲಿಸಿದ ಅಶೋಕ್‌, ಮುಂದಿನ ಬಜೆಟನ್ನು ಸಿದ್ದರಾಮಯ್ಯ ಅವರೇ ಮಂಡಿಸುತ್ತಾರೆಯೇ ಎಂಬ ಪ್ರಶ್ನೆಯನ್ನು ಸುನೀಲ್‌ ಕುಮಾರ್‌ ಕೇಳುತ್ತಿದ್ದಾರೆ ಎಂದರು. ತಕ್ಷಣವೇ ಉತ್ತರಿಸಿದ ಸಚಿವ ಜಮೀರ್‌ ಅಹದ್‌ ಖಾನ್‌, ಮುಂದಿನ ಬಜೆಟ್‌ ಮಾತ್ರ ಅಲ್ಲ, ಇನ್ನು ಎರಡು ಬಜೆಟ್‌ಗಳನ್ನು ಸಿದ್ದರಾಮಯ್ಯ ಅವರೇ ಮಂಡಿಸುತ್ತಾರೆ ಎಂದು ಹೇಳಿದರು.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+