ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕುರಿಹಟ್ಟಿ ಗ್ರಾಮದಲ್ಲಿ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ’ ಕಾರ್ಯಕ್ರಮ
ವರದಿಗಾರರು : ಕೆ ಎಸ್ ವೀರೇಶ್ | ಸ್ಥಳ : ಕಾನ ಹೊಸಹಳ್ಳಿ | ದಿನಾಂಕ : 20-11-2025

ಕುರಿಹಟ್ಟಿ ಗ್ರಾಮದಲ್ಲಿ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ’ ಕಾರ್ಯಕ್ರಮ

ಕಾನ ಹೊಸಹಳ್ಳಿ: ಸಮೀಪದ ಕುರಿಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಸಾಲಿನ ಚಿಕ್ಕ ಜೋಗಿಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮಕನಡುಕು (ಚಿಕ್ಕ ಜೋಗಿಹಳ್ಳಿ) ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ನಾಯ್ಕ್ ಅವರು ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪ್ರತಿಭಾ ಕಾರಂಜಿಯ ಮಹತ್ವವನ್ನು ಒತ್ತಿ ಹೇಳಿದರು. ಅವರು, ಶಿಕ್ಷಕರ ಪಾತ್ರ ಬಹುಮುಖ್ಯವಾದದ್ದಾಗಿದ್ದು, ಪಾಲಕರ ಸಹಕಾರವೂ ಅದರೊಂದಿಗೆ ಸಮಾನ ಮಹತ್ವ ಹೊಂದಿದೆ ಎಂದು ಹೇಳಿದರು. ಪ್ರತಿಭಾ ಕಾರಂಜಿಯು ಮಕ್ಕಳ ಪ್ರತಿಭೆಯನ್ನು ಸಮಾಜದ ಮುಂದೆ ತೋರಿಸಲು ಉತ್ತಮ ವೇದಿಕೆ ಎಂದರು.

ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಸಮನ್ವಯ ಅಧಿಕಾರಿ ಎಸ್.ಎಸ್. ಜಗದೀಶ್ ಮಕ್ಕಳ ಪ್ರತಿಭೆಯನ್ನು ಬೆಳಕಿಗೆ ತರಲು ಪೋಷಕರು ಮತ್ತು ಶಿಕ್ಷಕರ ಶ್ರಮದ ಮಹತ್ವವನ್ನು ವಿವರಿಸಿದರು. ಅವರು, ಮಕ್ಕಳನ್ನು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಗಣ್ಯರು ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು. ಕ್ಲಸ್ಟರ್ ಮಟ್ಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದರು: ಕಂಠಪಾಠ, ಧಾರ್ಮಿಕ ಪಠ, ಕಥೆ ಹೇಳುವಿಕೆ, ಅಭಿನಯ, ಭಾಷಣ, ದೇಶಭಕ್ತಿ ಗೀತೆ, ಛದ್ಮವೇಶ, ಮಿಮಿಕ್ರಿ, ಭರತನಾಟ್ಯ, ರಸ ಪ್ರಶ್ನೆ, ಚರ್ಚಾ ಸ್ಪರ್ಧೆ, ನೃತ್ಯ, ಸಂಗೀತ, ರಂಗೋಲಿ, ಕಲೆ. ವಿಜೇತರ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು.

ಕೂಡ್ಲಿಗಿ ಎಪಿಎಂಸಿ ಅಧ್ಯಕ್ಷ ಕುರಿಹಟ್ಟಿ ಬೋಸಯ್ಯ, ಎಸ್.ಎಸ್. ಜಗದೀಶ್, ಕೆ.ಜಿ. ಆಂಜನೇಯ ಸಹಾಯಕ ನಿರ್ದೇಶಕ ಅಕ್ಷರ ದಾಸೋಹ, ಗ್ರಾಮ ಪಂಚಾಯಿತಿ ಪಿಡಿಒ ಭರತ್ ಕುಮಾರ್, ಮುಖ್ಯ ಶಿಕ್ಷಕರು ಜೈಕುಮಾರ್, ಜೆ.ಎನ್. ಕೋದಂಡ ರಾಮಣ್ಣ, ಎ. ವಿಶ್ವನಾಥ್, ಓಬಣ್ಣ ಜನನಾಯಕ, ಎಸ್ಡಿಎಂಸಿ ಅಧ್ಯಕ್ಷರು ಕೃಷ್ಣಮೂರ್ತಿ, ಎಚ್.ಬಿ. ಮಾರಣ್ಣ, ಪಾಪಜ್ಜರು ಓಬಣ್ಣ, ಸಿ.ಎಂ. ನಾಗರಾಜ್, ಎಚ್. ದುರುಗೇಶ್, ಕಲ್ಲೇಶ್, ಎಚ್.ಎಂ. ನಾಗರಾಜ್, ರಾಜು ಹಿನ್ನಲೆ ಗಾಯಕ ಸೇರಿದಂತೆ 22 ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಗ್ರಾಮದ ಮುಖಂಡರು.

ಕುರಿಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಬೊಮ್ಮರಾಜು ಅವರು ಮೊಸಳೆಯ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+