ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 04-06-2026

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

ತಿರುವನಂತಪುರಂ: ಪ್ರಯಾಗರಾಜ್‌ ಕುಂಭಮೇಳದ ಸಮಯದಲ್ಲಿ ಜನಪ್ರಿಯತೆ ಗಳಿಸಿದ್ದ ಯುವತಿ ಮೊನಾಲಿಸಾ ಭೋಸ್ಲೆ ಸಲ್ಲಿಸಿದ ಜನನ ಪ್ರಮಾಣಪತ್ರವನ್ನ ಬುಧವಾರ (ಇಂದು) ಕೇರಳ ಹೈಕೋರ್ಟ್ ಪರಿಗಣಿಸಿದೆ. ಜೊತೆಗೆ ಪ್ರಾಥಮಿಕವಾಗಿ ಆಕೆ ಪ್ರಬುದ್ಧಳಾಗಿದ್ದಾಳೆ ಎಂದು ಕೋರ್ಟ್‌ ಹೇಳಿದೆ. ಮಧ್ಯಪ್ರದೇಶ ಪೊಲೀಸರು ದಾಖಲಿಸಿರುವ ಕಿಡ್ನ್ಯಾಪ್‌ ಪ್ರಕರಣದಲ್ಲಿ ಆರೋಪಿಯಾಗಿರುವ ಭೋಸ್ಲೆ ಮತ್ತು ಪತಿ ಮೊಹಮ್ಮದ್ ಫರ್ಮಾನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ನ್ಯಾಯಾಲಯ ವಿಚಾರಣೆ ನಡೆಸುತ್ತಿತ್ತು. ಅವರ ತಂದೆ ತಮ್ಮ ಮದುವೆಯ ಸಮಯದಲ್ಲಿ ತಾನು ಅಪ್ರಾಪ್ತಳಾಗಿದ್ದೆ ಎಂದು ಹೇಳಿಕೊಂಡಿದ್ದರು. ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಮೊಹಮ್ಮದ್‌ ಫರ್ಮಾನ್‌ಗೆ 1 ತಿಂಗಳ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದೆ. ಇದರಿಂದಾಗಿ ಫರ್ಮಾನ್‌ ನಿರೀಕ್ಷಣಾ ಜಾಮೀನು ಪಡೆಯಲು ಮಧ್ಯಪ್ರದೇಶದ ಕೋರ್ಟ್‌ಗೆ ತೆರಳಬಹುದಾಗಿದೆ. ಟ್ರಾನ್ಸಿಟ್‌ ಬೇಲ್‌ ಮಂಜೂರು ಮಾಡಿದ ಕೋರ್ಟ್‌ 1 ತಿಂಗಳವರೆಗೆ ಅರ್ಜಿದಾರರನ್ನ ಬಂಧಿಸದಂತೆ ಆದೇಶ ಕೂಡ ಮಾಡಿದೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1062+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1240+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1340+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4300+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9655+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26959+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30012+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30017+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30139+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30234+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35809+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35898+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36039+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41070+