ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಸಮ್ಮರ್ ಬಿಸಿ : ಪ್ರೀಮಿಯಂ ಪೆಟ್ರೋಲ್‌ ₹2.35 ಏರಿಕೆ
ವರದಿಗಾರರು : Shobha jagadish | ಸ್ಥಳ : ಬೆಂಗಳೂರು | ದಿನಾಂಕ : 23-03-2026

ಸಮ್ಮರ್ ಬಿಸಿ : ಪ್ರೀಮಿಯಂ ಪೆಟ್ರೋಲ್‌ ₹2.35 ಏರಿಕೆ

ಮಧ್ಯಪ್ರಾಚ್ಯ ಯುದ್ಧ ತೀವ್ರಗೊಂಡು ಕಚ್ಚಾತೈಲದ ಬೆಲೆ ಗಗನಕ್ಕೇರಿದ ಬೆನ್ನಲ್ಲೇ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು ಲೀಗೆ.2 ರು.ನಿಂದ 2.35 ರು.ವರೆಗೆ ಮತ್ತು ಕೈಗಾರಿಕಾ ಡೀಸೆಲ್‌ ದರವನ್ನು 22 ರು. ಹೆಚ್ಚಿಸಿವೆ. ಆದರೆ ಸಾಮಾನ್ಯ ಪೆಟ್ರೋಲ್‌ ಮತ್ತು ಡೀಸೆಲ್‌ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಭಾರತದಲ್ಲಿ ಪ್ರೀಮಿಯಂ ಪೆಟ್ರೋಲ್ ಬೆಲೆ ಇಂದು ಶುಕ್ರವಾರದಿಂದ ಲೀಟರ್‌ಗೆ ಗರಿಷ್ಠ 2 ರೂಪಾಯಿ 35ಪೈಸಯವರೆಗೆ ಏರಿಕೆಯಾಗಿದೆ. ಬಿಪಿಸಿಎಲ್‌ನ ಸ್ಪೀಡ್, ಎಚ್‌ಪಿಸಿಎಲ್‌ನ ಪವರ್ ಮತ್ತು ಐಒಸಿಎಲ್‌ನ XP95 ಪೆಟ್ರೋಲ್ ಬೆಲೆಗಳು ಲೀಟರ್‌ಗೆ 2.09 ರೂಪಾಯಿಯಿಂದ 2.35 ರೂಪಾಯಿ ವರೆಗೆ ಹೆಚ್ಚಳ ಕಂಡಿವೆ. ಎಚ್‌ಪಿಸಿಎಲ್ , ಐಒಸಿಎಲ್ ಮತ್ತು ಬಿಪಿಸಿಎಲ್ ಮುಂತಾದ ತೈಲ ಮಾರಾಟ ಕಂಪನಿಗಳು, ಪವರ್ ಪೆಟ್ರೋಲ್, XP95 ಮತ್ತು ಸ್ಪೀಡ್ ಪೆಟ್ರೋಲ್ ಹೈ-ಆಕ್ಟೇನ್ ಇಂಧನಗಳ ಬೆಲೆಯನ್ನು ಇಂದು ಬೆಳಗ್ಗೆ 6 ಗಂಟೆಯಿಂದ ಹೆಚ್ಚಿಸಿವೆ. ಇರಾನ್ ಯುದ್ಧದ ಹಿನ್ನೆಲೆ ಜಾಗತಿಕ ಕಚ್ಚಾ ತೈಲದ ಬೆಲೆ ಏರಿಕೆಯಿಂದ, ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವೆಚ್ಚವನ್ನು ಕಂಪನಿಗಳು ಹೆಚ್ಚಿಸುತ್ತಿರುವುದರಿಂದ ಈ ಏರಿಕೆ ಮಾಡಲಾಗಿದೆ. ಇತ್ತೀಚಿನ ವಾರಗಳಲ್ಲಿ ಇದೇ ಮೊದಲ ಬಾರಿಗೆ ಬೆಲೆ ಬದಲಾವಣೆ ಮಾಡಲಾಗಿದ್ದು, ಇದು ಮುಖ್ಯವಾಗಿ ಉನ್ನತ ಕಾರ್ಯಕ್ಷಮತೆಯ ವಾಹನಗಳಿಗೆ ಬಳಸುವ ಪ್ರೀಮಿಯಂ ಇಂಧನಗಳಿಗೆ ಮಾತ್ರ ಅನ್ವಯಿಸುತ್ತದೆ. ತೈಲದ ಬೆಲೆ ಅಸ್ಥಿರತೆ ಮುಂದುವರಿದರೆ, ಇನ್ನಷ್ಟು ವ್ಯಾಪಕ ಬದಲಾವಣೆಗಳ ಸಾಧ್ಯತೆಯಿದೆ ಎಂದು ತಜ್ಞರು ಹೇಳುತ್ತಾರೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+