ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ದಾಸನಪುರದಲ್ಲಿ ಪತ್ನಿಗೆ ಚಾಕು ಇರಿಯಲು ಮುಂದಾದ ಪತಿಗೆ ಸಾರ್ವಜನಿಕರಿಂದ ಧರ್ಮದೇಟು
ವರದಿಗಾರರು : SHOBHA JAGAISH | ಸ್ಥಳ : BANGLORE | ದಿನಾಂಕ : 07-05-2026

ದಾಸನಪುರದಲ್ಲಿ ಪತ್ನಿಗೆ ಚಾಕು ಇರಿಯಲು ಮುಂದಾದ ಪತಿಗೆ ಸಾರ್ವಜನಿಕರಿಂದ ಧರ್ಮದೇಟು

ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಪತ್ನಿಗೆ ಚಾಕು ಇರಿಯಲು ಮುಂದಾದ ಪತಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಬೆಂಗಳೂರಿನ ಮಾದನಾಯಕನಹಳ್ಳಿಯ ದಾಸನಪುರದಲ್ಲಿ ನಡೆದಿದೆ. ಪತಿ ಸಂಜಯ್ ಪತ್ನಿಗೆ ಚಾಕು ಇರಿಯಲು ಮುಂದಾದಾಗ ಸಾರ್ವಜನಿಕರು ರಕ್ಷಣೆ ಮಾಡಿ, ಧರ್ಮದೇಟು ನೀಡಿದ್ದಾರೆ. ಹಿಗ್ಗಾಮುಗ್ಗ ಥಳಿತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಂಜಯ್ ಎರಡನೇ ಮದುವೆಯಾಗಿದ್ದ. ಆದರೆ ಕುಡಿತದ ಚಟದಿಂದಾಗಿ ಎರಡನೇ ಪತ್ನಿ ಆತನನ್ನು ಬಿಟ್ಟು ಹೋಗಿ, ಪ್ರತ್ಯೇಕವಾಗಿ ವಾಸವಾಗಿದ್ದಳು. ಘಟನೆ ದಿನ ನಡೆದ ಪತ್ನಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆಗ ಬೈಕ್‌ನಲ್ಲಿ ಬಂದ ಪತಿ ಏಕಾಏಕಿ ಅಡ್ಡಗಟ್ಟಿ ಚಾಕುವಿನಿಂದ ಇರಿಯಲು ಯತ್ನಿಸಿದ್ದಾರೆ. ಈ ವೇಳೆ ಸ್ಥಳೀಯರು ಪತ್ನಿಯನ್ನು ರಕ್ಷಣೆ ಮಾಡಿ, ಪತಿಗೆ ಥಳಿಸಿದ್ದಾರೆ. ಸದ್ಯ ಪತಿಯನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದು, ಮಾದನಾಯಕನಹಳ್ಳಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+