ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ದಿಂಬಂ ಘಾಟ್‌ನಲ್ಲಿ ಆಹಾರ ಹುಡುಕಿದ ಕಾಡಾನೆ
ವರದಿಗಾರರು : ನಾ.ಅಶ್ವಥ್‌ ಕುಮಾರ್‌ | ಸ್ಥಳ : , ಚಾಮರಾಜನಗರ | ದಿನಾಂಕ : 27-11-2025

ದಿಂಬಂ ಘಾಟ್‌ನಲ್ಲಿ ಆಹಾರ ಹುಡುಕಿದ ಕಾಡಾನೆ

ಚಾಮರಾಜನಗರ– ಕರ್ನಾಟಕ–ತಮಿಳುನಾಡು ಗಡಿಯ ದಿಂಬಂ ಘಾಟ್ ಪ್ರದೇಶದಲ್ಲಿ ಕಾಡಾನೆಗಳು ಮತ್ತೆ ರಸ್ತೆಬದಿಯಲ್ಲಿ ಕಾಣಿಸಿಕೊಂಡಿದ್ದು, ಹಾದು ಹೋಗುವ ವಾಹನ ಚಾಲಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಹೆದ್ದಾರಿ ಮೂಲಕ ಪ್ರತಿನಿತ್ಯ ನೂರಾರು ಗೂಡ್ಸ್‌ ವಾಹನಗಳಲ್ಲಿ ತರಕಾರಿ, ಹಣ್ಣು, ದಿನಸಿ ಸಾಮಾನು ಹಾಗೂ ಕಬ್ಬು ಸಾಗಾಣಿಕೆ ನಡೆಯುತ್ತದೆ. ಇದನ್ನೇ ಆಹಾರಕ್ಕಾಗಿ ಬಳಸಿಕೊಳ್ಳುವ ಕಾಡಾನೆಗಳು ಸೂರ್ಯ ಅಸ್ತಮಿಸುವ ವೇಳೆಗೆ ರಸ್ತೆ ಬದಿಗೆ ಬರುತ್ತಿದ್ದು, ಹಾದು ಹೋಗುವ ವಾಹನಗಳನ್ನು ತಮ್ಮ ಸೊಂಡಿಲಿನಿಂದ ‘ಪರಿಶೀಲನೆ’ ಮಾಡುವಂತಹ ದೃಶ್ಯಗಳು ಸಾಮಾನ್ಯವಾಗಿವೆ.

ಕಬ್ಬು ಹಾಗೂ ತರಕಾರಿ ಸಾಗಣೆ ಮಾಡುವ ವಾಹನಗಳು ಬಂದರೆ ಕಾಡಾನೆಗೆ ಹಬ್ಬದಂತೆಯೇ. ಗಜರಾಜ ತನ್ನ ಸೊಂಡಿಲಿನಿಂದ ವಾಹನಗಳಿಂದ ಕಬ್ಬು, ತರಕಾರಿಗಳನ್ನು ಎಳೆದುಕೊಂಡು ತಿಂದು ಮತ್ತೆ ಕಾಡಿನಲ್ಲಿ ಅಡಗುತ್ತದೆ. ಈ ನಡುವೆ ಚಾಲಕರು ದೊಡ್ಡ ಭೀತಿಯಲ್ಲಿ ವಾಹನ ಚಲಾಯಿಸುವ ಪರಿಸ್ಥಿತಿ ಉಂಟಾಗಿದೆ. ದಿಂಬಂ ಘಾಟ್‌ನಲ್ಲಿ ಕಾಡಾನೆಗಳ ಈ ಕ್ರಮ ದಿನೇದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಅರಣ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂಬ ಸಾರ್ವಜನಿಕರ ಬೇಡಿಕೆ ಜೋರಾಗಿದೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1064+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1242+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1263+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1342+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3821+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4302+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4340+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9535+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9657+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9934+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9955+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23923+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26961+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26981+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27010+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30014+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30019+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30141+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30236+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30268+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+