ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಬೆಂಗಳೂರಿನಲ್ಲಿ ಬೆಚ್ಚಿ ಬಿಳಿಸುವ ಘಟನೆ ...ಕಸದ ರಾಶಿಯಲ್ಲಿ ಮಹಿಳೆಯ ಶವ ಪತ್ತೆ ...!
ವರದಿಗಾರರು : Shobha jagadish | ಸ್ಥಳ : ಬೆಂಗಳೂರು | ದಿನಾಂಕ : 23-03-2026

ಬೆಂಗಳೂರಿನಲ್ಲಿ ಬೆಚ್ಚಿ ಬಿಳಿಸುವ ಘಟನೆ ...ಕಸದ ರಾಶಿಯಲ್ಲಿ ಮಹಿಳೆಯ ಶವ ಪತ್ತೆ ...!

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ . ಕಸದ ರಾಶಿ ನಡುವೆ ಮಹಿಳೆಯ ಶವ ಪತ್ತೆಯಾಗಿದ್ದು, ಕೆಂಗೇರಿಯ ಮಹದೇಶ್ವರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ರಾಡ್​​ನಿಂದ ತಲೆಗೆ ಹೊಡೆದು ಹತ್ಯೆಗೈದಿದ್ದಾರೆ ಎನ್ನಲಾಗ್ತಿದೆ. ಮೃತದೇಹ ಬಿದ್ದ ಜಾಗದಲ್ಲಿ ರಕ್ತದ ಕಲೆ ಇದ್ದು, ತೀವ್ರ ರಕ್ತಸಾವ್ರದಿಂದ ಒದ್ದಾಡಿ ಮಹಿಳೆ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಾರಕಾಸ್ತ್ರಗಳಿಂದ ಹೊಡೆದು ಮಹಿಳೆಯನ್ನು ಕೊಲೆಗೈದ ಹಂತಕರು ಆಕೆಯನ್ನ ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಕಸದ ರಾಶಿಗೆ ಬಿಸಾಡಿ ಹೋಗಿದ್ದಾರೆ. ಕೆಂಗೇರಿಯ ಮಹದೇಶ್ವರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, 45 ವರ್ಷದ ಕೆಂಪಮ್ಮ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಕೆಂಪಮ್ಮ ಕೊಲೆಯಾದ ಜಾಗದಲ್ಲಿ ಮಹಿಳೆಯ ಆಧಾರ್​ ಕಾರ್ಡ್ ಸಿಕ್ಕಿದೆ ಎನ್ನಲಾಗ್ತಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಿತ್ಯ ಅದೇ ರಸ್ತೆಯಲ್ಲಿ ಓಡಾಡ್ತಿದ್ದ ಜನರು ಮಹಿಳೆ ಶವ ಕಂಡು ಶಾಕ್ ಆಗಿದ್ದಾರೆ. ಮಹಿಳೆಯ ಕೊಲೆಗೆ ಕರಣ ತಿಳಿದುಬಂದಿಲ್ಲ . ಅಪರಾಧಿಗಳ ಹುಡುಕಾಟದಲ್ಲಿ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ .

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+