ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ..! ನಾಲ್ವರ ಸಾವು
ವರದಿಗಾರರು : Shobha jagadish | ಸ್ಥಳ : ಬೆಂಗಳೂರು | ದಿನಾಂಕ : 23-03-2026

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ..! ನಾಲ್ವರ ಸಾವು

ಕೇರಳ ಮೂಲದ ಪಿ ಕೆ ಟ್ರಾವಲ್ಸ್ ಕಂಪನಿಗೆ ಸೇರಿದ ಬಸ್ ಕೇರಳದಿಂದ ಬೆಂಗಳೂರಿಗೆ ಬರುವಾಗ ಅಪಘಾತ ಸಂಭವಿಸಿದೆ. ಈ ವೇಳೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಪುಟ್ಟಪ್ಪನದೊಡ್ಡಿ ಬಳಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕೇರಳ ಮೂಲದ ಪಿ ಕೆ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್‌ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಪುಟ್ಟಪ್ಪನದೊಡ್ಡಿ ಬಳಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಮೃತರೆಲ್ಲರೂ ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದ ತಕ್ಷಣ ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಪೈಕಿ ಇಬ್ಬರು ಬೆಂಗಳೂರಿನವರಾಗಿದ್ದಾರೆ. ಮೃತರನ್ನು ಕೇರಳದ ಕಾಜಿಕೋಟೆಯ ಮೊಹಮ್ಮದ್ ಫರಾನ್(22ವ), ಸುಲ್ಫಿ (45ವ), ಬೆಂಗಳೂರಿನ ಕಲಾಸಿಪಾಳ್ಯದ ನಿವಾಸಿ ರಶೀದ್(45ವ) ಹಾಗೂ ಆಡುಗೋಡಿಯ ಅಣ್ಣೆಪಾಳ್ಯ ನಿವಾಸಿ ಸಾಕೇರ್ ಎಂದು ಗುರುತಿಸಲಾಗಿದೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+