ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

₹2,400 ಕೋಟಿ ವಿಮೆ.. ಅತಿ ದೊಡ್ಡ ಇನ್ಶೂರೆನ್ಸ್ ಕ್ಲೇಮ್‌; ಏರ್​ ಇಂಡಿಯಾ ಸಂಸ್ಥೆ, ಪ್ರಯಾಣಿಕರಿಗೆ ಎಷ್ಟು?
ವರದಿಗಾರರು : ಡಿ ಬಿ ರಾಜೇಂದ್ರ | ಸ್ಥಳ : ಹುಬ್ಬಳ್ಳಿ | ದಿನಾಂಕ : 14-06-2025

₹2,400 ಕೋಟಿ ವಿಮೆ.. ಅತಿ ದೊಡ್ಡ ಇನ್ಶೂರೆನ್ಸ್ ಕ್ಲೇಮ್‌; ಏರ್​ ಇಂಡಿಯಾ ಸಂಸ್ಥೆ, ಪ್ರಯಾಣಿಕರಿಗೆ ಎಷ್ಟು?

275 ಮಂದಿ ಶವಗಳ ಗುರುತು ಪತ್ತೆ ಹಚ್ಚಿದ ಬಳಿಕ ಪರಿಹಾರ ಹಸ್ತಾಂತರ ಮೃತ ಪ್ರಯಾಣಿಕರ ಸಂಬಂಧಿಕರಿಗೆ ತಲಾ 1 ಕೋಟಿ 80 ಲಕ್ಷ ರೂ. ಇನ್ಶೂರೆನ್ಸ್ ಕಂಪನಿಯಿಂದ ಏರ್ ಇಂಡಿಯಾಗೆ ಸಿಗೋ ಹಣ ಎಷ್ಟು ಗೊತ್ತಾ?

ಅಹ್ಮದಾಬಾದ್ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 275ಕ್ಕೆ ಏರಿಕೆಯಾಗಿದೆ. 275 ಮಂದಿ ಶವಗಳ ಗುರುತು ಪತ್ತೆ ಹಚ್ಚುವ ಜೊತೆಗೆ ಅವರಿಗೆ ಪರಿಹಾರ ನೀಡುವ ಬಗ್ಗೆಯೂ ಚರ್ಚೆಯಾಗುತ್ತಿದೆ. ಏರ್ ಇಂಡಿಯಾ ಮೃತರ ಸಂಬಂಧಿಕರಿಗೆ ತಲಾ 1 ಕೋಟಿ 80 ಲಕ್ಷ ರೂಪಾಯಿ ನೀಡುವ ಸಾಧ್ಯತೆ ಇದೆ. ಒಬ್ಬೊಬ್ಬರಿಗೂ 1 ಕೋಟಿ 80 ಲಕ್ಷ ರೂಪಾಯಿ ಅಂದ್ರೆ ಏರ್ ಇಂಡಿಯಾ 400 ಕೋಟಿಗೂ ಅಧಿಕ ಮೊತ್ತವನ್ನ ಪರಿಹಾರವಾಗಿ ನೀಡಬೇಕಾಗುತ್ತದೆ. ದೇಶದ ಇತಿಹಾಸದಲ್ಲೇ ಇಲ್ಲಿಯವರೆಗಿನ ಅತಿ ದೊಡ್ಡ ಇನ್ಸೂರೆನ್ಸ್ ಕ್ಲೇಮ್ ಅನ್ನು ಏರ್ ಇಂಡಿಯಾ ಕಂಪನಿ ಮಾಡಲಿದೆ. ಏರ್ ಇಂಡಿಯಾಗೆ ಇನ್ಶೂರೆನ್ಸ್ ಕಂಪನಿಯಿಂದ ಬರೋಬ್ಬರಿ 1,000 ಕೋಟಿ ಇಂದ 2,400 ಕೋಟಿ ರೂಪಾಯಿ ಸಿಗುವ ಸಾಧ್ಯತೆ ಇದೆ. ಏರ್ ಇಂಡಿಯಾ ವಿಮಾನ ಪತನದ ಹಿನ್ನೆಲೆ ಕಂಪನಿಗೆ ಬರೋಬ್ಬರಿ 665 ರಿಂದ 965 ಕೋಟಿ ರೂಪಾಯಿ ಇನ್ಶೂರೆನ್ಸ್‌ ಸಿಗುವ ನಿರೀಕ್ಷೆ ಇದೆ. 241 ಜನ ಸಾವನ್ನಪ್ಪಿದ ಪ್ರಯಾಣಿಕರಿಗೆ 377 ಕೋಟಿ ರೂಪಾಯಿ ಇಂದ 434 ಕೋಟಿ ರೂಪಾಯಿವರೆಗೆ ಪರಿಹಾರ ಮತ್ತು 3ನೇ ವ್ಯಕ್ತಿಯ ಇನ್ಶೂರೆನ್ಸ್ ಹಣ ಕೂಡ ಕ್ಲೇಮ್ ಆಗುತ್ತದೆ. ಇದರ ಜೊತೆಗೆ ವಿಮಾನ ಪತನವಾದ B.J ಮೆಡಿಕಲ್ ಕಾಲೇಜು ಹಾಸ್ಟೆಲ್ ಕಟ್ಟಡದ ದುರ್ಘಟನೆಗೂ ಇನ್ಶೂರೆನ್ಸ್ ಕ್ಲೇಮ್ ಆಗುತ್ತಿದೆ. ಹಾಸ್ಟೆಲ್‌ನಲ್ಲಿ ನಿಧನ ಹೊಂದಿದ 30 ವಿದ್ಯಾರ್ಥಿಗಳಿಗೆ ಪರಿಹಾರ, ಗಾಯಾಳುಗಳಿಗೆ ವೈದ್ಯಕೀಯ ವೆಚ್ಚ ಹಾಗೂ ಪರಿಹಾರ ಕೂಡ ಬರುತ್ತೆ. ಈ ಮೂಲಕ ಅಹ್ಮದಾಬಾದ್ ವಿಮಾನ ಪತನದ ದುರಂತ ಭಾರತ ಇತಿಹಾಸದಲ್ಲೇ ಅತಿ ದೊಡ್ಡ ವಿಮೆ ಅನ್ನೋ ವರದಿಯಾಗಿದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+