ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಸತತವಾಗಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ...!
ವರದಿಗಾರರು : Shobha jagadish | ಸ್ಥಳ : ಬೆಂಗಳೂರು | ದಿನಾಂಕ : 24-03-2026

ಸತತವಾಗಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ...!

ಬೆಂಗಳೂರು : ಚಿನ್ನ ಖರೀದಿಸಲು ಕಾಯುತ್ತಿದ್ದ ಆಭರಣ ಪ್ರಿಯರಿಗೆ ಸೋಮವಾರ ಭರ್ಜರಿ ಸಿಹಿಸುದ್ದಿ ಸಿಕ್ಕಿದೆ. ಸತತವಾಗಿ ಇಳಿಕೆ ಹಾದಿ ಕಂಡಿರುವ ಚಿನ್ನದ ಬೆಲೆ ಇಂದು ಮಧ್ಯಾಹ್ನದ ವೇಳೆಗೆ ಒಂದು ಗ್ರಾಮ್‌ಗೆ ಒಂದು ಸಾವಿರ ರುಪಾಯಿ ಇಳಿಕೆಯಾಗಿದೆ. ಈ ಕುರಿತಾದ ಅಪ್‌ಡೇಟ್ಸ್ ಇಲ್ಲಿದೆ ನೋಡಿ. ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿರುವುದು ಆಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಇಂದು ಬೆಳಗ್ಗೆಯಿಂದಲೇ ಚಿನ್ನದ ಬೆಲೆ ಇಳಿಮುಖ ಮಾಡಿತ್ತು. ಇದೀಗ ಮಧ್ಯಾಹ್ನದ ವೇಳೆಗೆ ಮತ್ತಷ್ಟು ಇಳಿಕೆ ಕಂಡಿದೆ. 24 ಕ್ಯಾರಟ್ ಒಂದು ಗ್ರಾಮ್ ಚಿನ್ನದ ಮೇಲೆ ಬರೋಬ್ಬರಿ 1032 ರುಪಾಯಿ ಇಳಿಕೆ ಕಂಡಿದೆ. ಇದು ಚಿನ್ನದ ಮೇಲೆ ಹೂಡಿಕೆ ಮಾಡುವವರು ಆಲೋಚನೆ ಮಾಡಿ ಹೂಡಿಕೆ ಮಾಡುವಂತೆ ಮಾಡಿದೆ. 24 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ ಇಂದು ಒಂದೇ ದಿನ ಬರೋಬ್ಬರಿ 10,320 ರುಪಾಯಿ ಇಳಿಕೆಯಾದಂತೆ ಆಗಿದೆ. ಇನ್ನು 100 ಗ್ರಾಮ್ 24 ಕ್ಯಾರಟ್ ಚಿನ್ನದ ಮೇಲೆ 1,03,200 ರುಪಾಯಿ ಇಳಿಕೆಯಾದಂತೆ ಆಗಿದೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+