ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ!
ವರದಿಗಾರರು : SHOBHA JAGAISH | ಸ್ಥಳ : BANGLORE | ದಿನಾಂಕ : 09-05-2026

ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ!

ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಶ್ರೀಗಂಧ ನಗರದಲ್ಲಿ ನಡೆದಿದೆ. ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಮೃತ ಯುವಕ. ದಾವಣಗೆರೆ ಮೂಲದ ಮಹಿಳೆ ಹಾಗೂ ಮೃತ ಯುವಕ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಇನ್‌ಸ್ಟಾಗ್ರಾಮ್ ಮುಖಾಂತರ ಪರಿಚಯವಾಗಿ ಪ್ರೀತಿಯಲ್ಲಿ ಬಿದ್ದಿದ್ದರು. ಮಹಿಳೆಗೆ ಮದುವೆಯಾಗಿದ್ದು, ಎರಡು ಮಕ್ಕಳಿದ್ದಾರೆ. ಸದ್ಯ ಪತಿ ಹಾಗೂ ಮಕ್ಕಳನ್ನು ಬಿಟ್ಟು ಬಂದಿದ್ದಳು. ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನ ಶ್ರೀಗಂಧ ನಗರದಲ್ಲಿ ಬಾಡಿಗೆ ಮನೆ ಪಡೆದು ಗಂಡ-ಹೆಂಡತಿ ಎಂದು ನಂಬಿಸಿ, ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ತಿಂಗಳಿಗೆ 3 ಸಾವಿರ ರೂ.ಯಂತೆ ಬಾಡಿಗೆ ಕೊಟ್ಟು ಜೊತೆಯಲ್ಲಿದ್ದರು. ಇತ್ತೀಚಿಗೆ ಮಹಿಳೆ ನನ್ನ ಮೆಂಟೇನೆನ್ಸ್ ನಿನಗೆ ಆಗಲ್ಲ ಬಿಟ್ಟು ಬಿಡು ಎಂದು ಯುವಕನಿಗೆ ಕಿರುಕುಳ ನೀಡಿದ್ದಳು. ಇದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಯುವಕನ ಸಾವಿಗೆ ಮಹಿಳೆಯೇ ಕಾರಣ ಎಂದು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಮಹಿಳೆ ನಾಪತ್ತೆಯಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+