ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಜಾತ್ರೆಯಲ್ಲಿ ಕೊಂಡ ಹಾಯ್ದ ಸಚಿವ ಮಲ್ಲಿಕಾರ್ಜುನ...!
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 01-04-2026

ಜಾತ್ರೆಯಲ್ಲಿ ಕೊಂಡ ಹಾಯ್ದ ಸಚಿವ ಮಲ್ಲಿಕಾರ್ಜುನ...!

ದಾವಣಗೆರೆ : ರಾಜ್ಯದಲ್ಲಿ ಉಪ ಚುನಾವಣೆ ಅಖಾಡ ರಂಗೇರಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ​ v/s ಮುಸ್ಲಿಂ ಅಭ್ಯರ್ಥಿಗಳ ನಡುವಿನ ಫೈಟ್​ ಜೋರಾಗ್ತಿದೆ. ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ ಶಾಮನೂರು ಅವರಿಗೆ ಬಂಡಾಯ ಬಿಸಿ ತಟ್ಟುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಇದರ ನಡುವೆಯೇ ಸಚಿವ ಎಸ್​ಎಸ್​ ಮಲ್ಲಿಕಾರ್ಜುನ ಅವರು ಮಗನ ಗೆಲುವಿಗಾಗಿ ದೇವರ ಮೊರೆ ಹೋಗಿದ್ದು, ಜಾತ್ರಾ ಮಹೋತ್ಸವದಲ್ಲಿ ಕೊಂಡ ಹಾಯ್ದಿದ್ದಾರೆ. ಮಲ್ಲಿಕಾರ್ಜುನ ಅವರಿಗೆ ಮಗ ಸಮರ್ಥ್​​ ಶಾಮನೂರು ಹಾಗೂ ಮಗಳು ಕೂಡ ಸಾಥ್ ನೀಡಿದ್ದಾರೆ. ದಾವಣಗೆರೆ‌ ವೀರಭದ್ರೇಶ್ವರ ಜಾತ್ರಾ ಮಹೊತ್ಸವ ಅದ್ಧೂರಿಯಾಗಿ ನಡೆದಿದೆ. ಜಾತ್ರಾ ಮಹೋತ್ಸವದಲ್ಲಿ ಶಾಮನೂರು ಕುಟುಂಬಸ್ಥರು ಕೂಡ ಭಾಗಿಯಾಗಿದ್ರು. ಮಗನ ಪರ ದಾವಣಗೆರೆಯಲ್ಲಿ ಸಚಿವ S S ಮಲ್ಲಿಕಾರ್ಜುನ ಅವರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇದರ ನಡುವೆಯೂ ವೀರಭದ್ರೇಶ್ವರ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವರು ಕೊಂಡ ಹಾಯ್ದು ದೇವರ ಸೇವೆ ಮಾಡಿದ್ದಾರೆ. ದಾವಣಗೆರೆಯ ಹಳೆ ಪೇಟೆಯ ಜಾತ್ರೆಯಲ್ಲಿ ಸಚಿವ ಮಲ್ಲಿಕಾರ್ಜುನ ಅವರ ಜೊತೆಯೇ ಪುತ್ರ ಸಮರ್ಥ ಶಾಮನೂರು ಹಾಗೂ ಪುತ್ರಿ ಶ್ರೇಷ್ಠ ಕೂಡ ಕೊಂಡ ಹಾಯ್ದು ಸೇವೆ ಸಲ್ಲಿಸಿದ್ದಾರೆ. ಪ್ರತಿ ವರ್ಷ ನಡೆಯುವ ಜಾತ್ರೆ ವೇಳೆ ಮಲ್ಲಿಕಾರ್ಜುನ ಅವರು ಈ ಸೇವೆ ಮಾಡುತ್ತಾ ಬಂದಿದ್ದಾರೆ. ಈ ಬಾರಿ ಉಪ ಚುನಾವಣೆಯಲ್ಲಿ ಸಮರ್ಥ್ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಹಿನ್ನೆಲೆ ಗೆಲುವಿಗಾಗಿ ಪ್ರಾರ್ಥಿಸಿ ಅಪ್ಪ-ಮಗ ಕೊಂಡ ಹಾಯ್ದಿದ್ದಾರೆ ಎನ್ನಲಾಗ್ತಿದೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+