ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಸರ್ಕಾರಿ ಭೂಮಿ ಒತ್ತುವರಿ ಆರೋಪ ! ಪ್ರಕರಣ ರದ್ದು ಗೊಳಿಸಿದ ಹೈಕೋರ್ಟ್‌
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 26-03-2026

ಸರ್ಕಾರಿ ಭೂಮಿ ಒತ್ತುವರಿ ಆರೋಪ ! ಪ್ರಕರಣ ರದ್ದು ಗೊಳಿಸಿದ ಹೈಕೋರ್ಟ್‌

ಸರಕಾರಿ ಜಮೀನು ಒತ್ತುವರಿ ವಿಷಯಕ್ಕೆ ಸಂಬಂಧಿಸಿದಂತೆ ರವಿಶಂಕರ್‌ ಗುರೂಜಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ ರದ್ದು ಮಾಡಿದೆ. ಬೆಂಗಳೂರು ಮೆಟ್ರೊ ಪಾಲಿಟನ್‌ ಟಾಸ್ಕ್‌ ಫೋರ್ಸ್‌ನಡಿ ಈ ಪ್ರಕರಣ ದಾಖಲಾಗಿತ್ತು. ಇದನ್ನು ಪ್ರಶ್ನೆ ಮಾಡಿ ಹೈಕೋರ್ಟ್‌ಗೆ ಗುರೂಜಿ ಅರ್ಜಿಯನ್ನು ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಕೇಸ್‌ ರದ್ದು ಮಾಡಿ ಆದೇಶ ನೀಡಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರಕಾರಿ ಜಮೀನು ಒತ್ತುವರಿ ಮಾಡಿದ ಆರೋಪ ಸಂಬಂಧ ಆರ್ಟ್‌ ಆಫ್‌ ಲಿವಿಂಗ್‌ನ ಶ್ರೀ ಶ್ರೀ ರವಿಶಂಕರ್‌ ಗುರೂಜಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ ಬುಧವಾರ ರದ್ದುಪಡಿಸಿದೆ. ಬೆಂಗಳೂರು ಮೆಟ್ರೊ ಪಾಲಿಟನ್‌ ಟಾಸ್ಕ್‌ ಫೋರ್ಸ್‌ (ಬಿಎಂಟಿಎಫ್‌) ದಾಖಲಿಸಿರುವ ಎಫ್‌ಐಆರ್‌ ಪ್ರಶ್ನಿಸಿ ಗುರೂಜಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಪುರಸ್ಕರಿಸಿದೆ. ವಾದ-ಪ್ರತಿವಾದ ಆಲಿಸಿ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದ ನ್ಯಾಯಾಲಯ, ಅರ್ಜಿ ಪುರಸ್ಕರಿಸಲಾಗಿದೆ. ಶ್ರೀ ಶ್ರೀ ರವಿಶಂಕರ್‌ ಗುರೂಜಿ ವಿರುದ್ಧದ ಪ್ರಕರಣ ರದ್ದುಪಡಿಸಲಾಗಿದೆ. ಆದೇಶದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯವು ಬಿಎನ್‌ಎಸ್‌ಎಸ್‌ 528ರಡಿ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ಪರಿಗಣಿಸುವುದಕ್ಕೆ ಮಾತ್ರ ಸೀಮಿತವಾಗಿದೆ. ಯಾವುದೇ ಸಕ್ಷಮ ನ್ಯಾಯಾಲಯದ ಮುಂದೆ ಬಾಕಿ ಇರುವ ಯಾವುದೇ ಆರೋಪಿಗೆ ಆದೇಶ ಅನ್ವಯಿಸುವುದಿಲ್ಲ, ಎಂದು ಆದೇಶಿಸಿದೆ. ಆದೇಶದ ಪ್ರತಿ ಇನ್ನೂ ಬಿಡುಗಡೆಯಾಗಬೇಕಿದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1102+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4150+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4191+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4248+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4350+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4398+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4430+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4474+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4522+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4535+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4609+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4669+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6889+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6952+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 7003+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7059+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7220+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7248+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7378+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7559+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9762+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9927+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9988+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10159+