ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಬಿಡದಿ ಟೌನ್ ಶಿಪ್ ಸಭೆಯಲ್ಲಿ ಡಿಕೆಶಿಗೆ ಸೈಟ್​​ ಮನವಿ ಇಟ್ಟ ರೈತರು...!
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 20-05-2026

ಬಿಡದಿ ಟೌನ್ ಶಿಪ್ ಸಭೆಯಲ್ಲಿ ಡಿಕೆಶಿಗೆ ಸೈಟ್​​ ಮನವಿ ಇಟ್ಟ ರೈತರು...!

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಡದಿ ಪ್ರದೇಶದ ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಯೋಜನೆ ಕುರಿತು ರೈತರೊಂದಿಗೆ ಮಹತ್ವದ ಸಭೆ ನಡೆಸಿದರು. ಈ ಸಭೆಯ ನಂತರ ಅವರು ತಮ್ಮ ಸರ್ಕಾರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಯೋಜನೆಯ ಬಗ್ಗೆ ವಿವರವಾಗಿ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಮಾಗಡಿ ಬಾಲಕೃಷ್ಣ, ನರೇಂದ್ರ ಸ್ವಾಮಿ ಮತ್ತು ಡಿಸಿಎಂ ಕಚೇರಿಯ ಕಾರ್ಯದರ್ಶಿ ರಾಜೇಂದ್ರ ಚೋಳನ್ ಉಪಸ್ಥಿತರಿದ್ದರು. ಟೌನ್‌ಶಿಪ್ ಯೋಜನೆ ಬಗ್ಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಇಂದು ಬೆಳಿಗ್ಗೆ ರೈತರೊಂದಿಗೆ ನಡೆದ ಸಭೆಯಲ್ಲಿ ಹೆಚ್ಚಿನ ರೈತರು ಯೋಜನೆಗೆ ಸಹಮತ ಸೂಚಿಸಿರುವುದಾಗಿ ತಿಳಿಸಿದರು. ಅವರ ಹೇಳಿಕೆಯ ಪ್ರಕಾರ, ಸುಮಾರು 80% ರೈತರು ಸರ್ಕಾರ ಘೋಷಿಸಿರುವ ಪರಿಹಾರಕ್ಕೆ ಒಪ್ಪಿಗೆ ನೀಡಿದ್ದಾರೆ. ಟೌನ್​ಶಿಪ್​ ಯೋಜನೆ ಬಗ್ಗೆ ಸರ್ಕಾರ ಪ್ರಕಟಿಸಿರುವ ಪರಿಹಾರ ಕ್ರಮಗಳು ಮತ್ತು ಭೂಮಿ ಸ್ವಾಧೀನ ಪ್ರಕ್ರಿಯೆ ಕುರಿತು ರೈತರಿಗೆ ವಿವರ ನೀಡಲಾಗಿದ್ದು, ಅವರು ಅದನ್ನು ಒಪ್ಪಿಕೊಂಡಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ. ನಂತರ ರೈತರನ್ನು ಉದ್ದೇಶಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್, ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ನೋಟಿಫಿಕೇಶನ್‌ಗಳನ್ನು ಹಂತ ಹಂತವಾಗಿ ಹೊರಡಿಸುವುದಾಗಿ ಭರವಸೆ ನೀಡಿದರು.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+