ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ವೈಟ್‌ಫೀಲ್ಡ್‌ನ ಬೆಸ್ಕಾಂ  ಉಪವಿಭಾಗ ಕಚೇರಿ ಉದ್ಘಾಟಿಸಿದ ಇಂಧನ ಸಚಿವ  ಕೆ.ಜೆ. ಜಾರ್ಜ್.
ವರದಿಗಾರರು : ಬಲರಾಮ್ ವಿ | ಸ್ಥಳ : Bengaluru | ದಿನಾಂಕ : 06-12-2025

ವೈಟ್‌ಫೀಲ್ಡ್‌ನ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್.

ಮಹದೇವಪುರ: ಬೆಸ್ಕಾಂನ ವೈಟ್‌ಫೀಲ್ಡ್ ವಿಭಾಗ ಮತ್ತು ಇ-4 ಉಪವಿಭಾಗದ ನೂತನ ಕಚೇರಿಯ ಕಟ್ಟಡವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಉದ್ಘಾಟಿಸಿದರು.

ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದುವರೆಗೆ ವೈಟ್‌ಫೀಲ್ಡ್ ವಿಭಾಗ ಹಾಗೂ ಇ-4 ಉಪವಿಭಾಗ ಕಚೇರಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಇದೀಗ ಇಮ್ಮಡಿಹಳ್ಲಿ ಮುಖ್ಯರಸ್ತೆಯ ಗಾಂಧೀಪುರದಲ್ಲಿ ನಿರ್ಮಾಣಗೊಂಡಿರುವ ಒಂದೇ ಕಟ್ಟಡದಲ್ಲಿ ಕಾರ್ಯನಿರ್ವಹಿಸಲಿದ್ದು, ಗ್ರಾಹಕರಿಗೆ ಅನುಕೂಲಕರವಾಗಲಿದೆ ಎಂದರು.

ಈ ಜಾಗ ಪಡೆಯಲು ನೆರವಾದ ಶಾಸಕಿ ಮಂಜುಳಾ ಅರವಿಂದ್ ಲಿಂಬಾವಳಿ ಅವರಿಗೆ ಧನ್ಯವಾದ ಹೇಳಿದ ಸಚಿವರು. ನಗರದ ಪ್ರಮುಖ ಪ್ರದೇಶವಾಗಿರುವ ವೈಟ್‌ಫೀಲ್ಡ್‌ನಲ್ಲಿ ವಿಭಾಗದಲ್ಲಿ 3,88,917 ಕ್ಕೂ ಹೆಚ್ಚಿನ ಗ್ರಾಹಕರಿದ್ದಾರೆ. ಸಾರ್ವಜನಿಕರಿಗೆ ನೂತನ ಕಚೇರಿ ಬೆಸ್ಕಾಂನ ಹತ್ತು ಹಲವು ಸೇವೆಗಳನ್ನು ತ್ವರಿತವಾಗಿ ಒದಗಿಸಲು ನೆರವಾಗಲಿದೆ ಎಂದು ಹೇಳಿದರು.

13,687 ಚದರ ಅಡಿಯ ನೆಲ ಅಂತಸ್ತು ಸೇರಿದಂತೆ ಮೂರು ಅಂತಸ್ತುಗಳ ಬೆಸ್ಕಾಂನ ವೈಟ್‌ಫೀಲ್ಡ್ ವಿಭಾಗ ಮತ್ತು ಇ-4 ಉಪವಿಭಾಗ ಉಪ ವಿಭಾಗ ಕಚೇರಿ ಕಟ್ಟಡವನ್ನು ಅಂದಾಜು 4.25 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಕಾರ್ಯಕ್ರಮದಲ್ಲಿ ಮಹದೇವಪುರ ಕ್ಷೇತ್ರ ಶಾಸಕಿ ಮಂಜುಳ ಅರವಿಂದ ಲಿಂಬಾವಳಿ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೆಸ್ಕಾಂ ವ್ಯವಸ್ಥಾಪಕ‌ ನಿರ್ದೇಶಕ ಡಾ.ಎನ್.ಶಿವಶಂಕರ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್.ಜೆ.ರಮೇಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+