ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ...!
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 28-03-2026

ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ...!

ಬಾಗಲಕೋಟೆ : ಬಾಗಲಕೋಟೆ ಉಪಚುನಾವಣೆ ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ರಾಜಕೀಯ ಪಕ್ಷಗಳು ತಮ್ಮದೇ ಆದ ತಂತ್ರಗಳನ್ನು ಅನುಸರಿಸುತ್ತಿವೆ. ಈ ಸಂದರ್ಭದಲ್ಲಿ, ರಾಜ್ಯದ ಪ್ರಮುಖ ಅಲ್ಪಸಂಖ್ಯಾತ ನಾಯಕರೆಂದು ಗುರುತಿಸಿಕೊಂಡಿರುವ ವಕ್ಫ್ ಸಚಿವ ಜಮೀರ್ ಅಹ್ಮದ್ ಅವರಿಗೆ ಬಾಗಲಕೋಟೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಇಲ್ಲಿನ ಅಂಜುಮನ್ ಸಮಿತಿಯ ಪದಾಧಿಕಾರಿಗಳು ಹಾಗೂ ಬೆಂಬಲಿಗರು ಜಮೀರ್ ಅಹ್ಮದ್ ಅವರು ಪ್ರಚಾರಕ್ಕೆ ಬರುವುದನ್ನು ವಿರೋಧಿಸಿ ‘ಗೋ ಬ್ಯಾಕ್ ಜಮೀರ್​ ಅಹ್ಮದ್’ ಅಭಿಯಾನ ನಡೆಸಿದ್ದಾರೆ. ಈ ವಿರೋಧಕ್ಕೆ ಪ್ರಮುಖ ಕಾರಣ, ಅಂಜುಮನ್ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ ಬೆಳವಣಿಗೆಗಳು. ಹಿಂದೆ ಇದ್ದ ಅಧ್ಯಕ್ಷರನ್ನು ಅವಿಶ್ವಾಸ ಗೊತ್ತುವಳಿ ಮೂಲಕ ಬದಲಾಯಿಸಿ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಅದರ ಅನುಮೋದನೆಗಾಗಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಕಳುಹಿಸಲಾಗಿತ್ತು. ಆದರೆ, ವಕ್ಫ್ ಸಚಿವರ ಇಲಾಖೆಯಿಂದ ಈ ಕೆಲಸಕ್ಕೆ ಒಂಬತ್ತು ತಿಂಗಳು ವಿಳಂಬವಾಗಿದೆ ಎಂದು ಆರೋಪಿಸಲಾಗಿದೆ. ಬಡ ಸಂಸ್ಥೆಯಾದ ಅಂಜುಮನ್‌ಗೆ ಅನ್ಯಾಯ ಮಾಡಲಾಗಿದೆ ಎಂಬುದು ಮುಸ್ಲಿಂ ಮುಖಂಡರ ಆರೋಪವಾಗಿದೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+