ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಜಮೀರ್​ ಖಾನ್ ಗೆ ಸಂಕಷ್ಟ !  ಸಿ ಎಂ ಆಪ್ತರನ್ನೇ ಟಾರ್ಗೆಟ್ ಮಾಡಲಾಗ್ತಿದ್ಯಾ ?
ವರದಿಗಾರರು : Shobha jagadish | ಸ್ಥಳ : Bangalore | ದಿನಾಂಕ : 15-04-2026

ಜಮೀರ್​ ಖಾನ್ ಗೆ ಸಂಕಷ್ಟ ! ಸಿ ಎಂ ಆಪ್ತರನ್ನೇ ಟಾರ್ಗೆಟ್ ಮಾಡಲಾಗ್ತಿದ್ಯಾ ?

ಬೆಂಗಳೂರು : ದಾವಣಗೆರೆ ದಂಗಲ್​ ರಾಜ್ಯ ಕಾಂಗ್ರೆಸ್​​ನಲ್ಲಿ ಬಿರುಗಾಳಿ ಎಬ್ಬಿಸಿದೆ. ಫಲಿತಾಂಶ ಬರುವ ಮುನ್ನವೇ ಪ್ರಚಾರದಲ್ಲಿ ನಡೆದ ಕೆಲ ವಿಚಾರಗಳ ಬಗ್ಗೆ ವರದಿ ಪಡೆದ ಹೈಕಮಾಂಡ್ ಕೈ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದೆ. ಇಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರನ್ನೇ ಟಾರ್ಗೆಟ್​ ಮಾಡಲಾಗ್ತಿದ್ಯಾ ಎನ್ನುವ ಪ್ರಶ್ನೆ ಮೂಡಿದೆ. ಮೊದಲು ಕೆ.ಎನ್. ರಾಜಣ್ಣ ಸಚಿವ ಸ್ಥಾನದಿಂದ ವಜಾ ಆದ್ರು. ನಿನ್ನೆ ಪರಿಷತ್ ಸದಸ್ಯ ನಸೀರ್ ಅಹಮದ್ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಆಗಿದ್ದಾರೆ. ಇದೀಗ ಜಮೀರ್​ಗೂ ಸಂಕಷ್ಟ ಎದುರಾಗಿದೆ. ​​ ಸಿದ್ದರಾಮಯ್ಯ ಪರ ನಿಂತವರೇ ಟಾರ್ಗೆಟ್ ಆಗಿದ್ದು, ಒಬ್ಬರಾಗಿಯೇ ಹಿಂದೆ ಸರಿಯುತ್ತಿದ್ದಾರೆ. ಆಪ್ತರನ್ನ ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಕೂಡ ಹರಸಾಹಸಪಡ್ತಿದ್ದಾರೆ. ರಾಜಣ್ಣ, ನಾಸೀರ್ ಬಳಿಕ ಇದೀಗ ಜಮೀರ್​​ಗೂ ಢವಢವ ಶುರುವಾಗಿದ್ದು, ಸಿಎಂ ಜೊತೆ ಸಭೆ ಮೇಲೆ ಸಭೆ ಮಾಡ್ತಿದ್ದಾರೆ. ಹೈಕಮಾಂಡ್ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳಲು ಸಚಿವ ಜಮೀರ್​ ಖಾನ್​, ಸಿಎಂ ಸಿದ್ದರಾಮಯ್ಯ ಅವರ ಮೊರೆ ಹೋಗಿದ್ದಾರೆ. ಅಲ್ಪಸಂಖ್ಯಾತ ನಾಯಕರ ರಾಜೀನಾಮೆಗೆ ಜಮೀರ್ ಪ್ರಚೋದನೆ ನೀಡಿದ್ದಾರೆಂದು ಗಂಭೀರ ಆರೋಪ ಕೇಳಿಬಂದಿದ್ದು, ಹೈಕಮಾಂಡ್ ಫುಲ್ ಗರಂ ಆಗಿದೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+