ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮಹಿಳೆಯರ ಸ್ವಾವಲಂಬನೆಯಿಂದ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯ:ರಜನಿ ದೇಸಾಯಿ
ವರದಿಗಾರರು : ಮಂಜುನಾಥ | ಸ್ಥಳ : ಹೊಸಪೇಟೆ | ದಿನಾಂಕ : 19-11-2025

ಮಹಿಳೆಯರ ಸ್ವಾವಲಂಬನೆಯಿಂದ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯ:ರಜನಿ ದೇಸಾಯಿ

ವಿಜಯನಗರ.ನ.18:ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಂಡಾಗ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯ ಎಂದು ಎಸ್.ಎಲ್.ಆರ್ ಮೆಟಾಲಿಕ್ಸ್ ಹೆಚ್.ಆರ್ ವಿಭಾಗದ ರಜನಿ ದೇಸಾಯಿ ಹೇಳಿದರು.

ಅವರು ಹಗರಿಬೊಮ್ಮನಹಳ್ಳಿ ತಾಲೂಕಿನ ವರದಾಪುರ ಗ್ರಾಮದಲ್ಲಿ ಮಂಗಳವಾರ ಎಸ್.ಎಲ್.ಆರ್ ಮೆಟಾಲಿಕ್ಸ್ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹಯೋಗದಲ್ಲಿ 6 ತಿಂಗಳ ಕಾಲ ಉಚಿತ ಹೊಲಿಗೆ ಯಂತ್ರ ತರಬೇತಿ ಶಿಬಿರದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿ, ಮಹಿಳೆ ಸ್ವಯಂ ಉದ್ಯೋಗ ಪಡೆದುಕೊಂಡಾಗ ಇಡೀ ಕುಟುಂಬವನ್ನು ಆರ್ಥಿಕ ಸಂಕಷ್ಟದಿಂದ ದೂರು ಮಾಡುವುದಕ್ಕೆ ಸಾಧ್ಯವಾಗುತ್ತದೆ. ಪ್ರತಿಯೊಬ್ಬ ಮಹಿಳೆಯರು ಸ್ವಯಂ ಉದ್ಯೋಗದ ಮೂಲಕ ಸಬಲೀಕರಣರದಾಗ ಮಾತ್ರ ದೇಶ ಅಭಿವೃದ್ಧಿ ಹೊಂದುವುದಕ್ಕೆ ಸಾಧ್ಯವಾಗುತ್ತದೆ, ಪ್ರತಿಯೊಬ್ಬರು ಕೂಡ ಈ ನಿಟ್ಟಿನಲ್ಲಿ ಪ್ರಯತ್ನ ಪಡಬೇಕು ಎಂದರು.

ಸಿಎಸ್.ಆರ್ ವಿಭಾಗದ ಮುಖ್ಯಸ್ಥ ಮಲ್ಲಿಕಾರ್ಜುನ ಮಾತನಾಡಿ, ನಮ್ಮ ಸಂಸ್ಥೆಯಿಂದ ನೀವು ತರಬೇತಿ ಪಡೆದುಕೊಂಡು ಟೈಲರಿಂಗ್ ಶಾಪ್ ಅಥವಾ ನೀವು ಇನ್ನೊಬ್ಬರಿಗೆ ತರಬೇತಿ ನೀಡಿದಾಗ ಇನ್ನೊಷ್ಟು ಸಾರ್ಥವಾಗುತ್ತದೆ ಇದರ ಜತೆಗೆ ವಿದ್ಯಾರ್ಥಿಮಿತ್ರ, ರೈತ ಮಿತ್ರ ಹೀಗೆ ಹಲವಾರು ಸಿ.ಎಸ್.ಆರ್ ಯೋಜನೆ ಅಡಿಯಲ್ಲಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ ಅದರ ಸದುಪಯೋಗವನ್ನು ಪ್ರತಿಯೊಬ್ಬರು ಕೊಳ್ಳಿ ಎಂದರು.

ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಸಂಸ್ಥೆಯ ಅಧ್ಯಕ್ಷ ಪ್ರಾಸ್ತಾವಿಕವಾಗಿ ಭೀಮರಾಜ ಮಾತನಾಡಿದರು. ಇದೇ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷೆ ಅಖಿಲ ಭಾನು, ಗ್ರಾ.ಪಂ ಸದಸ್ಯ ಕುಮಾರೆಪ್ಪ, ಗ್ರಾಮದ ಮುಖಂಡರಾದ ಹುಸೇನ್ ಪೀರ್, ವಿರೂಪಾಕ್ಷ ಗೌಡ್ರು, ವೆಂಕಟೇಶ, ಹೆಚ್.ಕೆ ಶಿವಪ್ಪ, ಮರಿಬಸಪ್ಪ, ಲಿಂಗನಗೌಡ್ರು, ಪ್ರಭು, ಬಸವರಾಜ ತರಬೇತಿ ಶಿಕ್ಷಕಿ ಸುವರ್ಣಮ್ಮ ಕಂಪನಿ ಅಧಿಕಾರಿಗಳಾದ ರಜನಿ ದೇಸಾಯಿ & ಲಕ್ಮಿ ವಡ್ಡರ್ ವಿದ್ಯಾರ್ಥಿಗಳಾದ ಚಂದ್ರಕಲಾ, ದುರುಗಮ್ಮ, ಉಷಾ ಸೇರದಂತೆ ಶಿಬಿರಾರ್ಥಿಗಳು ಮತ್ತು ಗ್ರಾಮಸ್ಥರು ಭಾಗಿಯಾಗಿದ್ದರು.

ಬಾಕ್ಸ್ ಐಟಮ್ ಆರು ತಿಂಗಳ ಕಾಲ ಉಚಿತ ಹೊಲಿಗೆ ಯಂತ್ರ ತರಬೇತಿ ಪಡೆದದುಕೊಂಡು ಸ್ವಯಂ ಉದ್ಯೋಗಿಗಳಾಗಿ ಕೆಲಸ ಮಾಡಿ ಮನೆಯ ಆರ್ಥಿಕ ಸುಧಾರಿಸಿಕೊಳ್ಳಿ: ಸಿ.ಎಸ್.ಆರ್ ವಿಭಾಗದ ಮುಖ್ಯಸ್ಥ ಮಲ್ಲಿಕಾರ್ಜುನ. ಕೆ

ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1102+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4150+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4191+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4248+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4350+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4398+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4430+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4474+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4522+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4535+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4609+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4669+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6889+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6952+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 7003+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7059+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7220+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7248+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7378+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7559+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9762+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9927+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9988+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10159+