ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬೆಂಗಳೂರಿನ ರಸ್ತೆಗಳಲ್ಲಿ  ಪುಂಡರ ಹಾವಳಿ ... ಕೈಯಲ್ಲಿ ಬಿಯರ್ ಬಾಟಲ್  ಹಿಡಿದು ವಾಹನ ಚಾಲನೆ
ವರದಿಗಾರರು : Shobha jagadish | ಸ್ಥಳ : ಬೆಂಗಳೂರು | ದಿನಾಂಕ : 23-03-2026

ಬೆಂಗಳೂರಿನ ರಸ್ತೆಗಳಲ್ಲಿ ಪುಂಡರ ಹಾವಳಿ ... ಕೈಯಲ್ಲಿ ಬಿಯರ್ ಬಾಟಲ್ ಹಿಡಿದು ವಾಹನ ಚಾಲನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ನಡೆಯುತ್ತಲೇ ಇವೆ. ಮೊನ್ನೆಯಷ್ಟೇ ನಗರದ ಹೃದಯ ಭಾಗದಲ್ಲಿ ತಡರಾತ್ರಿ ಐಶಾರಾಮಿ ಲ್ಯಾಂಬೋರ್ಗಿನಿ ಕಾರಿನ ಡ್ರಿಫ್ಟಿಂಗ್ ಸ್ಟಂಟ್ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಮದ್ಯ ಸೇವಿಸುತ್ತಲೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಿರುವ ಯುವಕರ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸಂಚಾರ ಸುರಕ್ಷತೆಯ ಕಳವಳ ವ್ಯಕ್ತವಾಗಿದೆ. ಬೆಂಗಳೂರಿನ ಬಿಟಿಎಂ ರಸ್ತೆಯಲ್ಲಿ ರಾತ್ರಿ ವೇಳೆ ಸ್ಕೂಟರ್‍‌ನಲ್ಲಿ ಮೂವರು ಯುವಕರು ತೆರಳುತ್ತಿರುವ ದೃಶ್ಯ ಕಂಡು ಬಂದಿದೆ. ಹಿಂಬದಿ ಕೂತಿದ್ದ ವ್ಯಕ್ತಿಯ ಕೈಯಲ್ಲಿ ಬಿಯರ್ ಬಾಟಲಿ ಇದ್ದು, ಕುಡಿಯುತ್ತಲೇ ಅಜಾಗರೂಕವಾಗಿ ಸಂಚಾರ ಮಾಡಿದ್ದಾರೆ. ಈ ವಿಡಿಯೋವನ್ನು ಕರ್ನಾಟಕ ಪೋರ್ಟ್‌ಫೊಲಿಯೋ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬೆಂಗಳೂರು ಸಂಚಾರಿ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ. ಕುಡಿದು ವಾಹನ ಚಲಾಹಿಸುವುದು ತಪ್ಪು ಎಂದು ತಿಳಿದಿದ್ದರೂ , ಕೈಯಲ್ಲಿ ಬಾಟಲ್ ಹಿಡಿದು ಟ್ರಿಪಲ್ ರೈಡ್ ಮಾಡಿರುವುದು ಈಗ ಬೆಳಕಿಗೆ ಬಂದಿದೆ . ಕಾನೂನಿನ ಭಯ ಕನಿಷ್ಠ ಸಾಮಾಜಿಕ ಜವಾಬ್ದಾರಿ ಇಲ್ಲದ ಇವರ ನಡುವಳಿಕೆಗೆ ನೆಟ್ಟಿಗರು ಕಿಡಿ ಕಾರಿದ್ದಾರೆ .

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+