ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮದುವೆ ವ್ಯಾನ್ ಬಿಸ್ಲೆ ಬಳಿ ಪತನ – ನಾಲ್ವರಿಗೆ ಗಂಭೀರ ಗಾಯ
ವರದಿಗಾರರು : ಸಿದ್ದಾರ್ಥ | ಸ್ಥಳ : ಹಾಸನ | ದಿನಾಂಕ : 31-10-2025

ಮದುವೆ ವ್ಯಾನ್ ಬಿಸ್ಲೆ ಬಳಿ ಪತನ – ನಾಲ್ವರಿಗೆ ಗಂಭೀರ ಗಾಯ

ಸಕಲೇಶಪುರ ತಾಲ್ಲೂಕಿನ ವನಗೂರಿನಿಂದ ಕುಕ್ಕೆ ಸುಬ್ರಮಣ್ಯಕ್ಕೆ ತೆರಳುತ್ತಿದ್ದ ಮದುವೆ ಪಾರ್ಟಿಯ ವ್ಯಾನ್ ಬಿಸ್ಲೆ ಗಡಿಯಿಂದ ಸ್ವಲ್ಪ ಹಿಂದಿನ ತಿರುವಿನಲ್ಲಿ ನಿಯಂತ್ರಣ ತಪ್ಪಿ ಸುಮಾರು 20 ಅಡಿ ಎತ್ತರದಿಂದ ಮಗುಚಿ ಬಿದ್ದ ಘಟನೆ ಗುರುವಾರ ನಡೆದಿದೆ.

ಈ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ವ್ಯಾನ್‌ನಲ್ಲಿ ಒಟ್ಟು 30 ಮಂದಿ ಪ್ರಯಾಣಿಸುತ್ತಿದ್ದರು. ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಾಹನವನ್ನು ಕ್ರೇನ್‌ನ ಸಹಾಯದಿಂದ ಮೇಲಕ್ಕೆ ಎತ್ತಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ತಿಳಿದುಬಂದಿದೆ.

ಸ್ಥಳೀಯರು ಸಹ ತಕ್ಷಣವೇ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಗಾಯಾಳುಗಳನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದಿದ್ದಾರೆ.

ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+