ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಸಕಲೇಶಪುರ: ಧರ್ಮಸ್ಥಳ ಧರ್ಮಾಧಿಕಾರಿಯ ಜನ್ಮದಿನಾಚರಣೆ ಕಾರ್ಯಕ್ರಮ
ವರದಿಗಾರರು : ಸಿದ್ದಾರ್ಥ್ ಗೌಡ | ಸ್ಥಳ : ಬೇಲೂರು | ದಿನಾಂಕ : 26-11-2025

ಸಕಲೇಶಪುರ: ಧರ್ಮಸ್ಥಳ ಧರ್ಮಾಧಿಕಾರಿಯ ಜನ್ಮದಿನಾಚರಣೆ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಸಕಲೇಶಪುರ ತಾಲ್ಲೂಕಿನ ಹಲ್ಲಸುಲಿಗೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಆವರಣ ಸ್ವಚ್ಛತಾ ಕಾರ್ಯ ಹಾಗೂ ಹಣ್ಣಿನ ಗಿಡ ನಾಟಿ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಸಕಲೇಶಪುರ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸಹಕರಿಸಿದ್ದರು. ಹಾಸನ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಡಾ. ನವೀನ್ ಚಂದ್ರ ಶೆಟ್ಟಿ, ಲಯನ್ಸ್ ಕ್ಲಬ್ ಅಧ್ಯಕ್ಷ ಗಿರೀಶ್ ಮಂಜುನಾಥ್, ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರಾಜೇಶ ಎಂ. ಕಾನರ್ಪ್, ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಮತ್ತು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದರ ಜೊತೆಗೆ ಮುಖ್ಯ ಶಿಕ್ಷಕರಾದ ಕೆ.ಎ. ಶಶಿ, ಶಿಲ್ಪ ಶ್ರೀ, ಗೌರಮ್ಮ, ಅನುರಾಧ, ಕಾವ್ಯ, ಶಾಲಾ ವಿದ್ಯಾರ್ಥಿಗಳು ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು ಸಹಕಾರ ನೀಡಿದರು.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+