ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ – ಕಲಘಟಗಿಯಲ್ಲಿ ವೈಭವ
ವರದಿಗಾರರು : ಸಾತಪ್ಪ ಮಂಗಲಿ | ಸ್ಥಳ : ಧಾರವಾಡ | ದಿನಾಂಕ : 20-11-2025

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ – ಕಲಘಟಗಿಯಲ್ಲಿ ವೈಭವ

ಕಲಘಟಗಿ, ಧಾರವಾಡ: ಕಲಘಟಗಿ ಪಟ್ಟಣದ ಹೊರವಲಯದಲ್ಲಿರುವ ಸೇಂಟ್ ಮೇರಿ ಆಂಗ್ಲ ಮಾದರಿ ಶಾಲೆಯಲ್ಲಿ ಬುಧವಾರ 2025–26ನೇ ಸಾಲಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಭವ್ಯವಾಗಿ ನೆರವೇರಿತು. ಧಾರವಾಡ ಜಿಲ್ಲಾ ಪಂಚಾಯಿತಿ, ಶಿಕ್ಷಣ ಇಲಾಖೆ, ಕಲಘಟಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಹಾಗೂ ಆತಿಥೇಯ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಗಾಯತ್ರೀದೇವಿ ಸಜ್ಜನ, ಸಮನ್ವಯಾಧಿಕಾರಿಗಳು ಸಿ.ಸಿ. ಅಳಗೋಡಿ ಮತ್ತು ತಿಮ್ಮಾರೆಡ್ಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ.ಪಂ. ಶಿಲ್ಪಾ ಪಾಳಕರ, ಜಗದೀಶ ವೀರಕ್ತಮಠ, ಆರ್.ಎಂ. ಹೊಲ್ತಿಕೋಟಿ, ಐ.ವಿ. ಜವಳಿ ಹಾಗೂ ಬೇರೆ ಹಲವು ಗಣ್ಯರು ಹಾಜರಿದ್ದರು.

ಶಾಲೆಯ ಮುಖ್ಯೋಪಾಧ್ಯಾಯ ಫಾದರ್ ಜಾರ್ಜ್ ಮೋನಿಸ್, ಫಾದರ್ ರಿಚರ್ಡ್, ಉಪಮುಖ್ಯೋಪಾಧ್ಯಾಯ ಫಾದರ್ ದೇವಸ್ಯ, ಪ್ರಧಾನ ಕಾರ್ಯದರ್ಶಿ ಸ್ಪ್ರಿಂಗ್ಸ್ಟನ್ ಡಿಸೋಜಾ ಸೇರಿದಂತೆ ನೌಕರ ಸಂಘಗಳ ಪದಾಧಿಕಾರಿಗಳು, ಶಿಕ್ಷಕರು–ಶಿಕ್ಷಕಿಯರು, ಪಾಲಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ವಿದ್ಯಾರ್ಥಿಗಳು ನೃತ್ಯ, ಸಂಗೀತ, ಚಿತ್ರಕಲೆ, ಕವಿತಾ ವಾಚನ, ನಾಟಕ, ವಿಜ್ಞಾನ ಮಾದರಿ ಪ್ರದರ್ಶನ ಸೇರಿದಂತೆ ಹಲವು ವಿಭಾಗಗಳಲ್ಲಿ ತಮ್ಮ ಪ್ರತಿಭೆಯನ್ನು ತೋರಿದರು. ದಿನಪೂರ್ತಿ ಜೋರಾಗಿ ನಡೆದ ಸ್ಪರ್ಧೆಗಳು ಕಲಘಟಗಿ ತಾಲೂಕಿನ ವಿದ್ಯಾರ್ಥಿ ಪ್ರತಿಭೆಗೆ ವೇದಿಕೆ ಒದಗಿಸಿತು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1102+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4150+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4191+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4248+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4350+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4398+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4430+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4474+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4522+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4535+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4609+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4669+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6889+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6952+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 7003+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7059+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7220+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7248+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7378+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7559+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9762+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9927+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9988+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10159+