ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ತಾಳಿಕೋಟಿ ಪಟ್ಟಣ – ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮನೆ ಸಂಪೂರ್ಣ ಜಖಂಗೊಂಡ ಭೀಕರ ಘಟನೆ  ತಾಳಿಕೋಟಿ, ನ.28: ಪಟ್ಟಣದ ಗ�
ವರದಿಗಾರರು : ಸಂಗನಗೌಡ ಗಬಸಾವಳಗಿ ವರದಿ | ಸ್ಥಳ : ತಾಳಿಕೋಟಿ | ದಿನಾಂಕ : 29-11-2025

ತಾಳಿಕೋಟಿ ಪಟ್ಟಣ – ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮನೆ ಸಂಪೂರ್ಣ ಜಖಂಗೊಂಡ ಭೀಕರ ಘಟನೆ ತಾಳಿಕೋಟಿ, ನ.28: ಪಟ್ಟಣದ ಗ�

ತಾಳಿಕೋಟಿ, ನವೆಂಬರ್ 28: ಪಟ್ಟಣದ ಗಣೇಶನಗರದಲ್ಲಿ ಗುರುವಾರ ಮಧ್ಯಾಹ್ನ 1.15 ಗಂಟೆಗೆ ಗ್ಯಾಸ್ ಸೋರಿಕೆಯಿಂದ ಸಿಲಿಂಡರ್ ಸ್ಫೋಟ ಸಂಭವಿಸಿ ಮನೆ ಸಂಪೂರ್ಣ ಜಖಂಗೊಂಡಿದೆ. ಹೆಸ್ಕಾಂ ಉದ್ಯೋಗಿ ರವಿ ಕೋಳೂರ ಅವರ ಮನೆಯಲ್ಲಿ ನಡೆದ ಈ ಘಟನೆ ಸ್ಥಳೀಯರನ್ನು ಹತಾಶಗೊಳಿಸಿದೆ. ಸ್ಫೋಟದ ಶಬ್ದ ಕೇಳಿದ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳ ಮತ್ತು ತಾಳಿಕೋಟಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಮನೆಯನ್ನು ತೆರೆಯಿಸಿ ಬೆಂಕಿ ವ್ಯಾಪಕತೆ ತಡೆಯಲು ಕಾರ್ಯನಿರ್ವಹಿಸಿದ್ದಾರೆ.

ಈ ಸಮಯದಲ್ಲಿ ಮನೆಯಲ್ಲಿ ಮಾಲೀಕರು, ಪತ್ನಿ ಮತ್ತು ಮಕ್ಕಳು ಇಲ್ಲದಿರುವುದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಮನೆಯ ಗೋಡೆಗಳು ಬಿರುಕು ಹೊತ್ತಿದ್ದು, ಒಳಗಿನ ಸಾಮಾನುಗಳು ಸಂಪೂರ್ಣ ನಾಶವಾಗಿದೆ. ಮನೆದಲ್ಲಿ ₹3.80 ಲಕ್ಷ ನಗದು ಹಾಗೂ ಪ್ರಮುಖ ದಾಖಲೆಗಳು ಬೆಂಕಿಗೆ ಆಹುತಿಯಾದವು. ಒಟ್ಟು ನಷ್ಟವು ಸುಮಾರು ₹5 ಲಕ್ಷದಷ್ಟಾಗಿದೆ ಎಂದು ತಿಳಿಸಲಾಗಿದೆ. ತಹಸಿಲ್ದಾರ್ ಡಾ. ವಿನಯಾ ಹೂಗಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಪಿಎಸ್‌ಐ ಜ್ಯೋತಿ ಖೋತ್ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದಾರೆ ಮತ್ತು ತನಿಖೆ ಮುಂದುವರೆಸಿದ್ದಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+