ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

  ಲವ್ ಮಾಕ್ಟೇಲ್-3 ಚಿತ್ರದ ಕೃತಿ ಚೌರ್ಯ ಕೇಸ್ ಸುಖಾಂತ್ಯಗೊಳಿಸಿದ ಡಾ!! ಜಯಮಾಲಾ
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 28-03-2026

ಲವ್ ಮಾಕ್ಟೇಲ್-3 ಚಿತ್ರದ ಕೃತಿ ಚೌರ್ಯ ಕೇಸ್ ಸುಖಾಂತ್ಯಗೊಳಿಸಿದ ಡಾ!! ಜಯಮಾಲಾ

ಲವ್ ಮಾಕ್ಟೇಲ್-2 ಚಿತ್ರದ ಕೃತಿ ಚೌರ್ಯದ ಕೇಸ್ ಅಂತ್ಯಗೊಂಡಿದೆ. ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಡಾಕ್ಟರ್ ಜಯಮಾಲಾ ಅವರು ಡಾರ್ಲಿಂಗ್ ಕೃಷ್ಣ ಹಾಗೂ ಗುರು ದೇಶಪಾಂಡೆ ಅವರನ್ನ ಪ್ರತ್ಯೇಕವಾಗಿಯೇ ಮಾತನಾಡಿಸಿದ್ದಾರೆ. ಇಬ್ಬರ ಅಭಿಪ್ರಾಯ ಪಡೆದು ಈ ಸಮಸ್ಯೆ ಗೆ ತಿಲಾಂಜಲಿ ಹಾಡಿದ್ದಾರೆ. ಲವ್ ಮಾಕ್ಟೇಲ್-3 ನಾಯಕ ನಿರ್ದೇಶಕ ಡಾರ್ಲಿಂಗ್ ಕೃಷ್ಣ ಆ ದಿನ ಶಾಕ್ ಆಗಿದ್ದರು. ಕೃತಿ ಚೌರ್ಯ ಅನ್ನೋ ಪದವೇ ಇವರಿಗೆ ಹೊಸ ಪದವೆ ಆಗಿತ್ತು. ಕಥೆ ಕದ್ದಿದ್ದೇನೆ ಅನ್ನೋದೇ ಒಂದು ದೊಡ್ಡ ಜೋಕ್ ಅಂತ ಕೂಡ ಕೃಷ್ಣ ಹೇಳಿದ್ದರು. ಆದರೆ, ರಾಘವೇಂದ್ರ ನಾಯಕ್ ಮತ್ತು ಗುರು ದೇಶಪಾಂಡೆ ಸುಮ್ಮನೆ ಇರಲಿಲ್ಲ. ಇವರು ಫಿಲ್ಮ್ ಚೇಂಬರ್‌ ಮೆಟ್ಟಿಲೇರಿದ್ದರು. ಆದರೂ ಮಾತುಗಳು ಇದ್ದೇ ಇದ್ದವು. ಇದರ ನಡುವೆ ಈ ಒಂದು ಕೃತಿ ಚೌರ್ಯದ ಕೇಸ್‌ ಎಂಡ್ ಆಗಿದೆ. ಲವ್ ಮಾಕ್ಟೇಲ್-3 ಚಿತ್ರದ ಕೃತಿ ಚೌರ್ಯ ಕೇಸ್ ಎಂಡ್ ಆಗಿದೆ. ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ಅವರು ಈ ಒಂದು ಪ್ರಕರಣಕ್ಕೆ ಅಂತ್ಯ ಹಾಡಿದ್ದಾರೆ. ಚಿತ್ರದ ನಾಯಕ ಮತ್ತು ನಿರ್ದೇಶಕ ಕೃಷ್ಣ ಹಾಗೂ ನಿರ್ಮಾಪಕಿ ಮಿಲನ ನಾಗರಾಜ್ ಅವರೊಟ್ಟಿಗೆ ಮಾತನಾಡಿದ್ದಾರೆ. ಅಸಲಿ ವಿಷಯ ಏನು ಅನ್ನೋದನ್ನು ತಿಳಿದುಕೊಂಡಿದ್ದಾರೆ. ಇದೇ ರೀತಿನೇ ಗುರು ದೇಶಪಾಂಡೆ ಹಾಗೂ ರಾಘವೇಂದ್ರ ನಾಯಕ್ ಅವರ ಜೊತೆಗೂ ಮಾತನಾಡಿದ್ದಾರೆ. ಕೊನೆಗೆ ಒಂದು ನಿರ್ಧಾರಕ್ಕೆ ಬಂದಿದ್ದಾರೆ.ಇಬ್ಬರನ್ನು ಮಾತನಾಡಿಸಿ ಈ ಸಮಸ್ಯೆ ಗೆ ಅಂತ್ಯ ಹಾಡಿದ್ದಾರೆ .

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+