ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಸಕಾಲದಲ್ಲಿ ಸಾಲ ಮರುಪಾವತಿಸಿದರೆ ಮಾತ್ರ ಸಹಕಾರಿ ಸಂಘಗಳು ಉಳಿಯಲು ಸಾಧ್ಯ: ಮಾಜಿ ಸಚಿವ ಕೆ.ಎನ್. ರಾಜಣ್ಣ
ವರದಿಗಾರರು : ಗಜೇಂದ್ರ ಡಿ.ಪಿ | ಸ್ಥಳ : ದೇವನಹಳ್ಳಿ | ದಿನಾಂಕ : 02-12-2025

ಸಕಾಲದಲ್ಲಿ ಸಾಲ ಮರುಪಾವತಿಸಿದರೆ ಮಾತ್ರ ಸಹಕಾರಿ ಸಂಘಗಳು ಉಳಿಯಲು ಸಾಧ್ಯ: ಮಾಜಿ ಸಚಿವ ಕೆ.ಎನ್. ರಾಜಣ್ಣ

ದೇವನಹಳ್ಳಿ: ಸಹಕಾರಿ ಸಂಘಗಳು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು. ಅಗತ್ಯಕ್ಕೆ ತಕ್ಕಂತೆ ಪಡೆದ ಸಾಲವನ್ನು ಸಮಯಕ್ಕೆ ಸರಿಯಾಗಿ ಮರುಪಾವತಿಸಿದಾಗ ಮಾತ್ರ ಈ ಸಂಘಗಳು ದೀರ್ಘಕಾಲ ಉಳಿದು, ಜನಸೇವೆಯನ್ನು ಮುಂದುವರಿಸಲು ಸಾಧ್ಯ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ದೇವನಹಳ್ಳಿ ಹಳೆ ಬಸ್ ನಿಲ್ದಾಣದ ಬಳಿಯ ಕೆ.ವಿ.ಎನ್. ಕಾಂಪ್ಲೆಕ್ಸ್‌ನಲ್ಲಿ ವಾಲ್ಮೀಕಿ ಗ್ರಾಮೀಣ ಸಹಕಾರ ಸಂಘವನ್ನು ಉದ್ಘಾಟಿಸಿ, ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾನು ಸಹಕಾರಿ ಸಂಘಗಳ ಮೂಲಕವೇ ಬೆಳೆಯಲಾದವನು. ಬ್ಯಾಂಕಿನ ಮೆಟ್ಟಿಲೇ ಹತ್ತದ ಗ್ರಾಮೀಣ ಪ್ರದೇಶದ ಸಾಮಾನ್ಯ ವ್ಯಕ್ತಿಗೂ ನೇರವಾಗಿ ಸಾಲ ಸೌಲಭ್ಯ ಒದಗಿಸಿ, ಅವರನ್ನು ಮೇಲಕ್ಕೆತ್ತುವ ಕೆಲಸ ಸಹಕಾರಿ ಸಂಘಗಳು ಮಾಡುತ್ತವೆ,” ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರದ ವಾಲ್ಮೀಕಿ ಪೀಠದ ಬ್ರಹ್ಮಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ವೇದಿಕೆಯಲ್ಲಿ ನಾರಾಯಣಸ್ವಾಮಿ, ನಿಸರ್ಗ ಜಿ. ಚಂದ್ರಣ್ಣ, ಸಿ. ಅಶ್ವತ್ಥನಾರಾಯಣ್, ಎಲ್.ಎನ್. ಅಂಬರೀಶಗೌಡ, ಬಿ. ರಾಜಣ್ಣ, ದೇಸೂ ನಾಗರಾಜ್, ಬಿ.ಕೆ. ನಾರಾಯಣಸ್ವಾಮಿ, ಮುನಿಕೃಷ್ಣ ತಮ್ಮಯ್ಯ, ರಾಧಾಕೃಷ್ಣ, ಶ್ರೀನಿವಾಸ್, ಎ.ಬಿ. ವೀರಭದ್ರಪ್ಪ, ತಿಮ್ಮರಾಜು, ರೇಣುಕಾ, ನವೀನ್ ರಾಯಸಂದ್ರ, ಲೋಕೇಶ್, ನವೀನ್ ಕೋರಮಂಗಲ, ನಾರಾಯಣಸಾಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+