ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಾಯಚೂರಿನ ಶರಬಣ್ಣ ಪಾಟೀಲ್, ಸೈಯದ್ ಸಾಬ್‌ಗೆ ‘ಸಹಕಾರ ರತ್ನ’ ಪ್ರಶಸ್ತಿ
ವರದಿಗಾರರು : ಅಜಯ್ ಚೌಧರಿ | ಸ್ಥಳ : ರಾಯಚೂರು | ದಿನಾಂಕ : 19-11-2025

ರಾಯಚೂರಿನ ಶರಬಣ್ಣ ಪಾಟೀಲ್, ಸೈಯದ್ ಸಾಬ್‌ಗೆ ‘ಸಹಕಾರ ರತ್ನ’ ಪ್ರಶಸ್ತಿ

ರಾಯಚೂರು, ನವೆಂಬರ್ 18 (ಕ.ವಾ.): ರಾಯಚೂರು ಒಕ್ಕಲುತನ ಹುಟ್ಟುವಳಿ ಮಾರಾಟ ಹಾಗೂ ಸಂಸ್ಕರಣ ಸಹಕಾರ ಸಂಘದ ನಿರ್ದೇಶಕರಾದ ಶರಬಣ್ಣ ಪಾಟೀಲ್ ಮತ್ತು ಮೈಸೂರಿನ ಕರ್ನಾಟಕ ರಾಜ್ಯ ಮೀನುಗಾರರ ಸಹಕಾರ ಮಹಾಮಂಡಲದ ಸೈಯದ್ ಸಾಬ್ ಮನ್ಸಲಾಪೂರು ಅವರಿಗೆ ಪ್ರತಿಷ್ಠಿತ ‘ಸಹಕಾರ ರತ್ನ’ ಪ್ರಶಸ್ತಿ ಲಭಿಸಿದೆ.

ಕರ್ನಾಟಕ ರಾಜ್ಯ ಸಹಕಾರ ಚಳುವಳಿಯ ಅಭಿವೃದ್ಧಿ, ವಿಸ್ತರಣೆ ಹಾಗೂ ರೈತ–ಮೀನುಗಾರರ ಹಿತಾಸಕ್ತಿಗಾಗಿ ಇವರು ಸಲ್ಲಿಸಿರುವ ಅವಿರತ ಸೇವೆಯನ್ನು ಗುರುತಿಸಿ ಈ ಪುರಸ್ಕಾರ ನೀಡಲಾಗಿದೆ.

ಇತ್ತೀಚೆಗೆ ಬೆಂಗಳೂರಿನ ಗಾಯತ್ರಿ ವಿಹಾರ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಶರಬಣ್ಣ ಪಾಟೀಲ್ ಹಾಗೂ ಸೈಯದ್ ಸಾಬ್ ಅವರ ಸೇವೆಯನ್ನು ಸರ್ಕಾರ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಯಿತು.

ಅಲ್ಲದೇ, ರಾಯಚೂರು ಕೃಷಿ ವಿಶ್ವವಿದ್ಯಾಲಯದ 72ನೇ ಆಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿಯೂ ಸಚಿವರು ಎನ್.ಎಸ್. ಭೋಸರಾಜು, ಶಾಸಕರು ಶಿವರಾಜ್ ಪಾಟೀಲ್, ಬಸನಗೌಡ ದದ್ದಲ್, ಎ. ವಸಂತಕುಮಾರ್ ಸೇರಿದಂತೆ ಹಲವು ಗಣ್ಯರು ಇಬ್ಬರಿಗೂ ವಿಶೇಷ ಸನ್ಮಾನ ನೆರವೇರಿಸಿದರು.

ನವೆಂಬರ್ 18ರಂದು ರಾಯಚೂರು ಒಕ್ಕಲುತನ ಹುಟ್ಟುವಳಿ ಸಹಕಾರ ಸಂಘದ ಮುಖ್ಯ ಕಚೇರಿಯಲ್ಲಿ ನಡೆದ ಮತ್ತೊಂದು ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಪತಂಗೆ ಜಯವಂತರಾವ್, ಉಪಾಧ್ಯಕ್ಷ ಶಶಿಧರ ಪಾಟೀಲ್, ಮಲ್ಲನಗೌಡ ಪಾಟೀಲ್ ಹಾಗೂ ಇನ್ನಿತರ ಕಾರ್ಯಕರ್ತರು ಶರಬಣ್ಣ ಪಾಟೀಲ್ ಮತ್ತು ಸೈಯದ್ ಸಾಬ್ ಅವರಿಗೆ ಗೌರವ ಸಲ್ಲಿಸಿದರು.

ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+