ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಮಂಜುಳಾ ಲಿಂಬಾವಳಿ ಭೂಮಿ ಪೂಜೆ.
ವರದಿಗಾರರು : ಬಲರಾಮ್ ವಿ | ಸ್ಥಳ : ಕೆ ಆರ್ ಪುರ | ದಿನಾಂಕ : 01-12-2025

ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಮಂಜುಳಾ ಲಿಂಬಾವಳಿ ಭೂಮಿ ಪೂಜೆ.

ಮಹದೇವಪುರ: ರಸ್ತೆ, ನೀರು, ಒಳಚರಂಡಿ ಮುಂತಾದ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವುದಾಗಿ ಶಾಸಕಿ ಮಂಜುಳಾ ಲಿಂಬಾವಳಿ ತಿಳಿಸಿದರು. ಕ್ಷೇತ್ರದ ನಲ್ಲೂರಹಳ್ಳಿ, ಅಂಬೇಡ್ಕರ್ ಗುಟ್ಟ, ವರ್ತೂರು, ಗುಂಜೂರು, ಚಿಕ್ಕಬೆಳ್ಳಂದೂರು, ಮುನ್ನೆ ಕೊಲ್ಲ ಮುಂತಾದ ಪ್ರದೇಶಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ರಸ್ತೆಗಳು, ಕುಡಿಯುವ ನೀರು ಮತ್ತು ಕಾಲುವೆಗಳಂತಹ ಮೂಲಭೂತ ಸೌಲಭ್ಯಗಳು ಅತ್ಯಗತ್ಯ. ಈ ಸೌಲಭ್ಯಗಳನ್ನು ಒದಗಿಸಲು ನಾನು ಪ್ರಮಾಣಿಕ ರೀತಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿದರು. ಈ ಹಿಂದೆ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿರವರು 15 ವರ್ಷಗಳ ಕಾಲ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಮಹದೇವಪುರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿ ಹೊಂದಿರುವುದಾಗಿ ಹೇಳಿದರು.

ಜನರಿಗೆ ಯಾವುದೇ ಸಮಸ್ಯೆ ಇದ್ದರೆ, ಅವರು ತಮ್ಮನ್ನು ನೇರವಾಗಿ ಸಂಪರ್ಕಿಸಿ ಎಂದರು‌. ಪ್ರತಿಯೊಂದು ವಾರ್ಡ್‌ನ ಮುಖಂಡರು ಒಟ್ಟಾಗಿ ಜನರ ಸಮಸ್ಯೆಗಳನ್ನು ಪರಿಹರಿಸಲು ಕೆಲಸ ಮಾಡುತ್ತಿದ್ದಾರೆ. ಸಮಸ್ಯೆಗಳನ್ನು ಸಮಗ್ರವಾಗಿ ಪರಿಶೀಲಿಸಿ ಸೂಕ್ತ ಪರಿಹಾರಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ನಗರ ಮಂಡಲ ಅಧ್ಯಕ್ಷ ಶ್ರೀಧರ್ ರೆಡ್ಡಿ, ವೈಟ್ ಫೀಲ್ಡ್ ವಾಡ್೯ ಕಾಮಗಾರಿ ಉಸ್ತುವಾರಿ ನಲ್ಲೂರಹಳ್ಳಿ ಚಂದ್ರಶೇಖರ ರೆಡ್ಡಿ, ಹರೀಶ್ ರೆಡ್ಡಿ, ಗುಟ್ಟ ಮಾರಪ್ಪ, ಹನುಮಂತಗೌಡ, ಆಟೋ ಶ್ರೀನಿವಾಸ್ ಭಾಗವಹಿಸಿದ್ದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1102+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4150+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4191+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4248+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4350+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4398+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4430+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4474+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4522+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4535+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4609+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4669+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6889+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6952+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 7003+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7059+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7220+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7248+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7378+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7559+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9762+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9927+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9988+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10159+