ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಲೇಡಿ ರೌಡಿಶೀಟರ್​ಗೆ ಲೈಂಗಿಕ ಕಿರುಕುಳ: ಚಿನ್ನ, ಮುದ್ದು, ಬಂಗಾರಿ ಎಂದವನಿಂದಲೇ ಕೊಲೆ ಬೆದರಿಕೆ!
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 25-03-2026

ಲೇಡಿ ರೌಡಿಶೀಟರ್​ಗೆ ಲೈಂಗಿಕ ಕಿರುಕುಳ: ಚಿನ್ನ, ಮುದ್ದು, ಬಂಗಾರಿ ಎಂದವನಿಂದಲೇ ಕೊಲೆ ಬೆದರಿಕೆ!

ಬೆಂಗಳೂರಿನ ಕೋಣನಕುಂಟೆ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೇಡಿ ರೌಡಿಶೀಟರ್ ಲೈಂಗಿಕ ಕಿರುಕುಳದ ಗಂಭೀರ ಆರೋಪ ಹೊರಿಸಿದ್ದಾರೆ. ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದು, ಅದಕ್ಕೆ ವಿರೋಧಿಸಿದಾಗ ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಸಂತ್ರಸ್ತೆಯು ವಾಟ್ಸಾಪ್ ಚಾಟ್ ಮತ್ತು ಆಡಿಯೋ ಸಾಕ್ಷ್ಯಗಳೊಂದಿಗೆ ಪೊಲೀಸ್ ಕಮಿಷನರ್‌ಗೆ ದೂರು ಸಲ್ಲಿಸಿದ್ದು ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿರುವ ಸಂತ್ರಸ್ತೆ, ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಸಂತ್ರಸ್ತೆಯು ರೌಡಿಶೀಟರ್ ಆಗಿದ್ದು, ಆಕೆಗೆ ಫೋನ್ ಕರೆ ಮಾಡಿದ್ದ ಇನ್​ಸ್ಪೆಕ್ಟರ್ ‘ಚಿನ್ನ, ಮುದ್ದು, ಬಂಗಾರಿ’ ಎಂದೆಲ್ಲ ಸಂಬಂಧಿಸಿದ್ದಲ್ಲದೆ ಅಶ್ಲೀಲ ಸಂದೇಶಗಳನ್ನೂ ಕಳುಹಿಸಿದ್ದ ಎಂಬ ಆರೋಪ ಮಾಡಲಾಗಿದೆ. ಅಲ್ಲದೆ, ನಂತರ ಕೊಲೆ ಬೆದರಿಕೆಯನ್ನೂ ಹಾಕಿದ್ದ ಎಂದು ಸಂತ್ರಸ್ತೆ ದೂರಿದ್ದಾರೆ. ದೂರುದಾರೆಯ ಪ್ರಕಾರ, ಇನ್ಸ್‌ಪೆಕ್ಟರ್ ಪಾಪಣ್ಣ ಕಚೇರಿಯ ಹಾಗೂ ವೈಯಕ್ತಿಕ ಮೊಬೈಲ್ ಸಂಖ್ಯೆಯಿಂದ ಹಲವು ಬಾರಿ ಕರೆ ಮಾಡಿ ಕಿರುಕುಳ ನೀಡಿದ್ದಾರೆ. ಅಲ್ಲದೆ, ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಯು ವಾಟ್ಸಪ್ ಮೂಲಕ ಕಳುಹಿಸಿದ್ದ ಅಶ್ಲೀಲ ಸಂದೇಶಗಳು ಹಾಗೂ ಸಂಭಾಷಣೆಗಳ ಸ್ಕ್ರೀನ್‌ಶಾಟ್‌ಗಳನ್ನು ಕೂಡ ಪೊಲೀಸ್ ಆಯುಕ್ತರಿಗೆ ಸಂತ್ರಸ್ತೆ ಸಲ್ಲಿಸಿದ್ದಾರೆ. ಜೊತೆಗೆ, ಇನ್ಸ್‌ಪೆಕ್ಟರ್ ಮತ್ತು ದೂರುದಾರೆ ನಡುವೆ ನಡೆದಿದ್ದೆಂದು ಹೇಳಲಾಗುತ್ತಿರುವ ಆಡಿಯೋ ದಾಖಲೆಗಳನ್ನೂ ಕಮಿಷನರ್ ಕಚೇರಿಗೆ ನೀಡಿದ್ದಾರೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+