ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬೀದರ್: ಕಬ್ಬಿನ ಬೆಲೆ ಏರಿಕೆ—ರೈತರ 8 ದಿನಗಳ ಧರಣಿಗೆ ತೆರೆ
ವರದಿಗಾರರು : ಶ್ರೀನಿವಾಸ್ ಹೆಚ್ | ಸ್ಥಳ : ತುಮಕೂರು | ದಿನಾಂಕ : 21-11-2025

ಬೀದರ್: ಕಬ್ಬಿನ ಬೆಲೆ ಏರಿಕೆ—ರೈತರ 8 ದಿನಗಳ ಧರಣಿಗೆ ತೆರೆ

ಕಬ್ಬಿನ ದರ ಹೆಚ್ಚಳಕ್ಕಾಗಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಸುಮಾರು ಎಂಟು ದಿನಗಳ ಕಾಲ ಮೈಕೊರೆಯುವ ಚಳಿಯಲ್ಲಿ ಧರಣಿ ನಡೆಸುತ್ತಿದ್ದ ರೈತರು, ಜಿಲ್ಲಾಡಳಿತದ ಹೊಸ ನಿರ್ಧಾರದ ನಂತರ ತಮ್ಮ ಪ್ರತಿಭಟನೆ ಹಿಂಪಡೆದುಕೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರ ನಿರ್ದೇಶನದಂತೆ ಪ್ರತಿ ಟನ್ ಕಬ್ಬಿಗೆ ₹2,950 ದರವನ್ನು ಜಿಲ್ಲಾಡಳಿತ ಗುರುವಾರ ಅಂತಿಮಗೊಳಿಸಿದೆ. ಇದಕ್ಕೆ ಮುಂಚೆ ನಿಗದಿಯಾಗಿದ್ದ ₹2,900 ದರವನ್ನು ರೈತರು ತೀವ್ರವಾಗಿ ವಿರೋಧಿಸುತ್ತಿದ್ದರು. ಹಗಲಿರುಳು ಧರಣಿ ನಡೆಸಿ, ಉರುಳು ಸೇವೆ ಮೂಲಕ ತಮ್ಮ ಆಕ್ರೋಶ ಹೊರಹಾಕುತ್ತಿದ್ದರು.

ಸ್ಥಳಕ್ಕೆ ಭೇಟಿ ನೀಡಿದ ಸಚಿವ ಖಂಡ್ರೆ ರೈತರ ಜೊತೆ ಮಾತುಕತೆ ನಡೆಸಿ ಪರಿಹಾರದ ದಾರಿಗೆ ಬೀಗಿದರು. ಹೊಸ ದರ ಘೋಷಣೆ ಬಳಿಕ ಧರಣಿ ಹಿಂಪಡೆಯುವುದಾಗಿ ರೈತರು ಘೋಷಿಸಿದರು. ರೈತ ಮುಖಂಡ ಮಲ್ಲಿಕಾರ್ಜುನ್ ಸ್ವಾಮಿ ಮಾತನಾಡಿ, “ಪ್ರತಿ ಟನ್‌ಗೆ ₹2,950 ದರ ನಿಗದಿ ಮಾಡಿದರೂ ನಮಗೆ ಪೂರ್ಣ ತೃಪ್ತಿ ಇಲ್ಲ. ನಾವು ಇನ್ನೂ ಹೆಚ್ಚುವ ದರವನ್ನು ಬೇಡಿದ್ದೇವೆ. ಆದರೆ ಕಬ್ಬಿನ ಬೀಜಕ್ಕಾಗಿ ಇತರ ಜಿಲ್ಲೆ-ರಾಜ್ಯಗಳ ಮೇಲೆ ಅವಲಂಬಿತರಾಗಿರುವ ಸಮಸ್ಯೆಯನ್ನು ಪರಿಹರಿಸಲು, ಇಲ್ಲಿ ಕಬ್ಬಿನ ಬೀಜ ಸಂಶೋಧನಾ ಕೇಂದ್ರ (ರೀಸರ್ಚ್ ಸೆಂಟರ್) ಸ್ಥಾಪನೆಗೆ ಭರವಸೆ ನೀಡಿರುವುದರಿಂದ ಪ್ರತಿಭಟನೆ ಹಿಂಪಡೆದಿದ್ದೇವೆ,” ಎಂದು ತಿಳಿಸಿದರು.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1092+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4140+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4181+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4238+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4340+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4388+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4420+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4464+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4512+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4525+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4599+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4659+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6879+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6942+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 6993+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7049+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7210+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7238+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7368+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7549+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9752+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9917+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9978+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10149+