ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ! ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್
ವರದಿಗಾರರು : SHOBHA JAGADISH | ಸ್ಥಳ : BANGLORE | ದಿನಾಂಕ : 18-05-2026

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ! ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್

ಹವಾಮಾನ ಇಲಾಖೆಯು ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಾಳಿ ಸಹಿತ ಗುಡುಗು ಸಿಡಿಲಿನ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವರುಣನ ಅಬ್ಬರ ಜೋರಾಗಿರಲಿದ್ದು, ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರಿ ಮಳೆ ಹಾಗೂ ಆಲಿಕಲ್ಲು ಮಳೆಯ ಮುನ್ನೆಚ್ಚರಿಕೆಯನ್ನು ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ಮುಂದಿನ ನಾಲ್ಕು ದಿನ ಕರ್ನಾಟಕದಾದ್ಯಂತ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ.ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಆಲಿಕಲ್ಲಿ ಮಳೆಯಾಗುವ ಸಾಧ್ಯತೆ ಎಂದು ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​.ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಆಲಿಕಲ್ಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯೊಂದಿಗೆ ಆಲಿಕಲ್ಲು ಜೊತೆಗೆ ವರುಣಾರ್ಭಟವಿರಲಿದ್ದು, ಈ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್​ ನೀಡಲಾಗಿದೆ. ಆಲಿಕಲ್ಲು ಮಳೆ ಮತ್ತು ಬಿರುಗಾಳಿ ಬೀಸುವ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಪ್ರಮುಖವಾಗಿ ರೈತರು ಹಾಗೂ ಜಾನುವಾರು ಸಾಕಣೆದಾರರು ಹವಾಮಾನ ವೈಪರೀತ್ಯದ ಬಗ್ಗೆ ಎಚ್ಚರಿಕೆ ವಹಿಸಲು ಕೋರಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಈ ಭಾಗಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ನಿರೀಕ್ಷೆಯಿದೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+