ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬೆಂಗಳೂರಿಗೆ ಕಾದಿದ್ಯಾ ಜಲ ಕಂಟಕ? 90 ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟ
ವರದಿಗಾರರು : SHOBHA JAGAISH | ಸ್ಥಳ : BANGLORE | ದಿನಾಂಕ : 12-05-2026

ಬೆಂಗಳೂರಿಗೆ ಕಾದಿದ್ಯಾ ಜಲ ಕಂಟಕ? 90 ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗದ ಜನರಿಗೆ ಕುಡಿಯುವ ನೀರಿನ ಆತಂಕ ಎದುರಾಗಿದೆ. ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟಿನ ನೀರಿನ ಮಟ್ಟವು 90 ಅಡಿಗೆ ಕುಸಿದಿರುವುದು ಆತಂಕಕ್ಕೆ ಕಾರಣವಾಗಿದೆ. 124.80 ಅಡಿ ಗರಿಷ್ಠ ಮಟ್ಟವನ್ನು ಹೊಂದಿರುವ ಜಲಾಶಯದಲ್ಲಿ ಈಗ 90 ಅಡಿ ನೀರು ಸಂಗ್ರಹವಿದೆ. ಒಟು 16 ಟಿಎಂಸಿ ಸಂಗ್ರಹ ಸಾಮರ್ಥ್ಯದ ಡ್ಯಾಂನಲ್ಲಿ ಡೆಡ್ ಸ್ಟೋರೇಜ್ 7 ಟಿಎಂಸಿ ಇದ್ದು ಕೇವಲ 9 ಟಿಎಂಸಿ ನೀರು ಬಳಕೆಗೆ ಲಭ್ಯವಿದೆ.ಲಭ್ಯವಿರುವ ಕೇವಲ 9 ಟಿಎಂಸಿ ನೀರನ್ನು ಹಂಚಿಕೆ ಮಾಡುವುದು ಈಗ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಬೆಂಗಳೂರು, ಮೈಸೂರು ಮತ್ತು ಮಂಡ್ಯ ನಗರಗಳ ಕುಡಿಯುವ ನೀರಿನ ಪೂರೈಸುವುದರ ಜೊತೆಗೆ ಮಂಡ್ಯ ಭಾಗದ ರೈತರು ಬೆಳೆದಿರುವ ಬೆಳೆಗಳ ರಕ್ಷಣೆಗಾಗಿ ನೀರಿನ ಹರಿಸಬೇಕಾಗುತ್ತದೆ. ಇದರೊಂದಿಗೆ ತಮಿಳುನಾಡಿಗೆ ಪ್ರತಿ ತಿಂಗಳ ಕೋಟಾದ ಪ್ರಕಾರ ನೀರು ಬಿಡಬೇಕಿದೆ. ಒಂದು ವೇಳೆ ಈ ಬಾರಿ ಮುಂಗಾರು ಮಳೆ ಸರಿಯಾದ ಸಮಯಕ್ಕೆ ಪ್ರವೇಶಿಸದಿದ್ದರೆ, ಹಳೇ ಮೈಸೂರು ಭಾಗದ ಜನರು ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಲಿದೆ. ಈಗಾಗಲೇ ನೀರಿನ ಮಟ್ಟ ಕುಸಿಯುತ್ತಿರುವುದರಿಂದ ಸರ್ಕಾರ ಅಣೆಕಟ್ಟಿನ ನೀರನ್ನು ಅತ್ಯಂತ ಜಾಗರೂಕತೆಯಿಂದ ನಿರ್ವಹಿಸಬೇಕಿದೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+