ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಅಟೋ ಎಲ್ಪಿಜಿ ಅಭಾವ; ಗಂಟೆಗಟ್ಟಲೆ ಕ್ಯೂ ನಿಂತ ಅಟೋ ಚಾಲಕರು
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 01-04-2026

ಅಟೋ ಎಲ್ಪಿಜಿ ಅಭಾವ; ಗಂಟೆಗಟ್ಟಲೆ ಕ್ಯೂ ನಿಂತ ಅಟೋ ಚಾಲಕರು

ಮಂಗಳೂರು: ಇರಾನ್-ಇಸ್ರೇಲ್- ಅಮೆರಿಕಾದ ನಡುವಿನ ಯುದ್ಧದ ಹೊಡೆತ ಮಂಗಳೂರಿನ ರಿಕ್ಷಾ ಚಾಲಕರಿಗೂ ತಟ್ಟಿದೆ. ಮಂಗಳೂರು ನಗರದ ಬಹುತೇಕ ಪೆಟ್ರೋಲ್ ಬಂಕ್ ಗಳಲ್ಲಿ ಅಟೋ ಎಲ್ಪಿಜಿ ಖಾಲಿಯಾಗಿರುವುದರಿಂದ ಆಟೋ ರಿಕ್ಷಾ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಗರದ ಪ್ರಮುಖ ಬಂಕ್ ಗಳಲ್ಲಿ ಇಂಧನ ಲಭ್ಯವಿಲ್ಲದ ಕಾರಣ, ಅನಿಲ ಇರುವ ಬೆರಳೆಣಿಕೆಯ ಬಂಕ್ ಗಳ ಮುಂದೆ ಆಟೋಗಳ ಸುದೀರ್ಘ ಸಾಲು ಕಂಡುಬರುತ್ತಿದೆ. ನಗರದ ಬೆಂದೂರ್ವೆಲ್ ಸೈಂಟ್ ಆಗ್ನೆಸ್ ಕಾಲೇಜು ಸಮೀಪವಿರುವ ‘ಗೋ ಗ್ಯಾಸ್ ಬಂಕ್ನಲ್ಲಿ ಅಟೋ ಎಲ್ಪಿಜಿ ಲಭ್ಯವಿದ್ದ ಹಿನ್ನೆಲೆಯಲ್ಲಿ, ನೂರಾರು ಆಟೋ ರಿಕ್ಷಾಗಳು ರಸ್ತೆಯುದ್ದಕ್ಕೂ ಸರತಿ ಸಾಲಿನಲ್ಲಿ ನಿಂತಿದ್ದಾರೆ. ತಮ್ಮ ದಿನದ ದುಡಿಮೆಯನ್ನು ಬದಿಗಿಟ್ಟು ಚಾಲಕರು ಗಂಟೆಗಟ್ಟಲೆ ಕ್ಯೂನಲ್ಲಿ ನಿಂತು ಗ್ಯಾಸ್ ತುಂಬಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಆಟೋ ಚಾಲಕರ ದೈನಂದಿನ ಆದಾಯಕ್ಕೆ ಭಾರಿ ಹೊಡೆತ ಬಿದ್ದಿದೆ.ನಗರದ ಬಹುತೇಕ ಆಟೋಗಳು ಈಗ ಅಟೋ ಇಂಧನವನ್ನೇ ಅವಲಂಬಿಸಿವೆ. ಆದರೆ, ಕಳೆದ ಕೆಲವು ದಿನಗಳಿಂದ ಬಂಕ್ಗಳಿಗೆ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದರಿಂದ ಚಾಲಕರು ಕಂಗೆಟ್ಟಿದ್ದಾರೆ. “ಬೆಳಿಗ್ಗೆಯಿಂದಲೇ ಗ್ಯಾಸ್ಗಾಗಿ ಅಲೆಯುತ್ತಿದ್ದೇವೆ. ಗಂಟೆಗಟ್ಟಲೆ ಕ್ಯೂ ನಿಂತರೆ ನಮ್ಮ ಬಾಡಿಗೆ ಸಮಯವೆಲ್ಲಾ ಇಲ್ಲೇ ವ್ಯರ್ಥವಾಗುತ್ತಿದೆ” ಎಂದು ಚಾಲಕರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+