ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕೆಡಿ  ಸಿನಿಮಾದಲ್ಲಿ ಕಾಲ ಭೈರವನಾಗಿ ಕಿಚ್ಚ ಸುದೀಪ್ ಎಂಟ್ರಿ !
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 26-03-2026

ಕೆಡಿ ಸಿನಿಮಾದಲ್ಲಿ ಕಾಲ ಭೈರವನಾಗಿ ಕಿಚ್ಚ ಸುದೀಪ್ ಎಂಟ್ರಿ !

ಜೋಗಿ ಪ್ರೇಮ್ ಅವರ KD ಮೂವಿಯಲ್ಲಿ ಕಿಚ್ಚ ಸುದೀಪ್ ಕಾಲ ಭೈರವನಾಗಿ ಎಂಟ್ರಿ, ಕೊಟ್ಟಿದ್ದು ವಿವಾದದ ಬಳಿಕ ಏಪ್ರಿಲ್ 30 ರಂದು ಸಿನಿಮಾ ರಿಲೀಸ್ ಆಗಲಿದೆ. ಸೆರಗ ಸರ್ಸೆ ಹಾಡಿನ ಮೂಲಕ ವಿವಾದದ ಕೇಂದ್ರ ಬಿಂದುವಾಗಿದ್ದ ಜೋಗಿ ಪ್ರೇಮ್ ಅವರ ಕೆಡಿ ಮೂವಿ ಈಗ ಮತ್ತೆ ಸುದ್ದಿಯಾಗಿದೆ. ಈ ಸಿನಿಮಾದ ಹೊಸ ಪಾತ್ರವನ್ನು ಪರಿಚಯಿಸಲಾಗಿದ್ದು ಜೋಗಿ ಪ್ರೇಮ್ ಸಖತ್ ಟ್ವಿಸ್ಟ್ ಕೊಟ್ಟಿದ್ದಾರೆ. ಜೋಗಿ ಪ್ರೇಮ್ ಅವರು ಈಗ ಸಿನಿಮಾದ ಸುದೀಪ್ ಅವರ ಪಾತ್ರವನ್ನು ಇಂಟ್ರೊಡ್ಯೂಸ್ ಮಾಡಿದ್ದು ಮಾರ್ಕ್ ನಂತರ ಕಾಲಭೈರವನಾಗಿ ಸುದೀಪ್ ತೆರೆ ಮೇಲೆ ಬರ್ತಿದ್ದಾರೆ. ಕೆಡಿ ಚಿತ್ರದಲ್ಲಿ ಕಾಲ ಭೈರವನ ಪಾತ್ರದಲ್ಲಿ ಕಾಣಿಸಿರುವ ಕಿಚ್ಚ ಅವರು ಸೆರಗಿನ‌ ವಿವಾದದ ನಂತ್ರ ಚಿತ್ರಪ್ರೇಮಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಏಪ್ರಿಲ್ 30 ಕ್ಕೆ ಐದು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು ಈ ಹೊಸ ಪಾತ್ರದ ಅನೌನ್ಸ್​ಮೆಂಟ್ ಎಕ್ಸೈಟ್​ಮೆಂಟ್ ಹೆಚ್ಚಿಸಿದೆ.

ಇತರೆ ಸುದ್ದಿಗಳು

ನಾಪತ್ತೆಯಾಗಿದ್ದ ಶ್ರೀನಂದಾ ಶವ ಪತ್ತೆ!2000 ಅಡಿ ಆಳದ ಕಣಿವೆಯಲ್ಲಿ ಸಿಕ್ಕ ಮೃತದೇಹ

Views : 1102+

‘ಗ್ಯಾರಂಟಿ’ ಲೆಕ್ಕ ಕೊಡಿ ಎಂದ ಚುನಾವಣೆ ಆಯೋಗ ವಿರುದ್ದ ಗುಡುಗಿದ ಸಿ ಎಂ

Views : 4150+

ಹಿಜ್ಬೊಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ ಹತ್ಯೆಗೈದ ಇಸ್ರೇಲ್ ?

Views : 4191+

ಯುದ್ಧದ ಸಂಘರ್ಷದಲ್ಲಿ ಶುಭಸುದ್ದಿ ! ದೇಶದಲ್ಲಿ ಇನ್ಮುಂದೆ LPG ಕೊರತೆ ಇರಲ್ಲ?

Views : 4248+

ಮಾಜಿ ಸದಸ್ಯ ಯೋಗೀಶ್ ಕೊಲೆ ಪ್ರಕರಣ ಏಪ್ರಿಲ್ 15ಕ್ಕೆ ಮುಂದೂಡಿಕೆ...

Views : 4350+

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ! ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ

Views : 4398+

ಆಹಾರ ಸಂಗ್ರಹ ಗೋದಾಮಿನಲ್ಲಿ ಬೆಂಕಿ ಅವಘಡ ! ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Views : 4430+

ಅನಂತ್ ಅಂಬಾನಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲದಲ್ಲಿ ವಿಶೇಷ ಪೂಜೆ

Views : 4474+

ಕದನ ವಿರಾಮದ ಖುಷಿಪಟ್ಟವರಿಗೆ ಶಾಕ್ ಕೊಟ್ಟ ಇರಾನ್‌ ಹಾರ್ಮುಜ್‌ !

Views : 4522+

ಬಾಯ್ಸ್ ಹಾಸ್ಟೆಲ್‌ ಬಳಿ ಡ್ರಗ್ಸ್‌ ಮಾರುತ್ತಿದ್ದ ಆರೋಪಿಗಳನ್ನು ಬಂದಿಸಿದ ಯಲಹಂಕ ಪೊಲೀಸರು ...

Views : 4535+

ಪ್ರೇಯಸಿಯ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು ! ಕರಣ ತಿಳಿದು ಬಂದಿಲ್ಲ

Views : 4609+

ವಿರಾಟ್ ಕೊಹ್ಲಿ ಧುರಂಧರ್ 2 ಚಿತ್ರ ನೋಡಿದ ಬಳಿಕ ಸಿನಿಮಾ ಕಲೆಕ್ಷನ್ ಹೆಚ್ಚಿದೆಯೇ ?

Views : 4669+

ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!

Views : 6889+

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್

Views : 6952+

ಏಪ್ರಿಲ್ 9ಕ್ಕೆ ಘೋಷಣೆಯಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ...

Views : 7003+

ದುಬಾರಿ ಮತ್ತು ಐಷಾರಾಮಿ ಬಂಗಲೆಯನ್ನು ತವರು ಮನೆ ಉಡುಗೊರೆಯಾಗಿ ಪಡೆದ ರಶ್ಮಿಕಾ

Views : 7059+

ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್‌ನಲ್ಲಿ ಅಪಘಾತ ! ಚಾಲಕ ಸಾವು

Views : 7220+

ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ! ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ

Views : 7248+

ಜನ ವಿಶ್ವಾಸ ವಿಧೇಯಕ 2026 ಅಂಗೀಕಾರ : ಸಣ್ಣ ತಪ್ಪುಗಳಿಗೆ ದಂಡವಷ್ಟೇ ಶಿಕ್ಷೆಯಿಲ್ಲಾ ...

Views : 7378+

ತೆರಿಗೆ ಕಟ್ಟದ ಹೊರರಾಜ್ಯದ ವಾಹನಗಳಿಗೆ ಬೆಂಗಳೂರು ನಗರವೊಂದರಲ್ಲೇ 54.6 ಕೋಟಿ ರೂ ಸಂಗ್ರಹ!

Views : 7559+

ಸಿನಿಮಾ ಅಪ್ಡೇಟ್ : ಬಿಲ್ಲ ರಂಗ ಬಾಷಾ ಸಿನಿಮಾ ಅಪ್ಡೇಟ್ ಏನಿದೆ ?

Views : 9762+

ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ !

Views : 9927+

ಬಾಂಗ್ಲಾದ ಮೊದಲ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Views : 9988+

ಯೂರಿಯಾ ಖರೀದಿಸಲು ರೈತರಿಗೆ ಗುರುತಿನ ಚೀಟಿ ಕಡ್ಡಾಯ ! ಕೃಷಿ ಜಂಟಿ ನಿರ್ದೇಶಕ ಕಿರಣ್ ಕುಮಾರ್

Views : 10159+