ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ತುಮಕೂರಿನಲ್ಲಿ ನಾಳೆ ಜಿಲ್ಲಾ ಮಟ್ಟದ ಸಂವಿಧಾನ ದಿನಾಚರಣೆ
ವರದಿಗಾರರು : ರುದ್ರೇಶ್ | ಸ್ಥಳ : ತುಮಕೂರು | ದಿನಾಂಕ : 25-11-2025

ತುಮಕೂರಿನಲ್ಲಿ ನಾಳೆ ಜಿಲ್ಲಾ ಮಟ್ಟದ ಸಂವಿಧಾನ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನವೆಂಬರ್‌ 26ರಂದು ಜಿಲ್ಲಾ ಮಟ್ಟದ ಭಾರತ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಬೆಳಿಗ್ಗೆ 9.30ಕ್ಕೆ ನಗರದ ಟೌನ್‌ಹಾಲ್‌ನಲ್ಲಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮ ಆರಂಭವಾಗಲಿದೆ. ನಂತರ ಕಲಾತಂಡಗಳೊಂದಿಗೆ ವಿಶೇಷ ಮೆರವಣಿಗೆ ನಗರದಲ್ಲಿ ಜರುಗಲಿದೆ.

ಬೆಳಿಗ್ಗೆ 11.30ಕ್ಕೆ ಎಂಪ್ರೆಸ್ ಕಾಲೇಜು ಆಡಿಟೋರಿಯಂನಲ್ಲಿ ನಡೆಯುವ ಮುಖ್ಯ ವೇದಿಕೆ ಕಾರ್ಯಕ್ರಮವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಉದ್ಘಾಟಿಸಲಿದ್ದಾರೆ. ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರು ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಲಿದ್ದಾರೆ.

ಡಾ. ಬಿ.ಆರ್. ಅಂಬೇಡ್ಕರ್ ಅಭಿಮಾನಿ, ಸಂವಿಧಾನ ಚಿಂತಕರು ಹಾಗೂ ಸಾಮಾಜಿಕ ಹೋರಾಟಗಾರ ವಿ.ಎಲ್. ನರಸಿಂಹಮೂರ್ತಿ ಅವರು ಸಂವಿಧಾನ ದಿನಾಚರಣೆ ಕುರಿತು ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಸ್. ಕೃಷ್ಣಪ್ಪ ಕರೆ ನೀಡಿದ್ದಾರೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+