ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಉತ್ತರ ಪ್ರದೇಶದ ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟಿಸಿದ ಮೋದಿ
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 28-03-2026

ಉತ್ತರ ಪ್ರದೇಶದ ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟಿಸಿದ ಮೋದಿ

ಉತ್ತರ ಪ್ರದೇಶ : ಉತ್ತರ ಪ್ರದೇಶದ ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿಯವರು ಜೆವಾರ್‌ನಲ್ಲಿ ನಿರ್ಮಾಣಗೊಂಡಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದಾರೆ . ಸುಮಾರು 11,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ವಿಮಾನ ನಿಲ್ದಾಣವು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿದೆ. ಈ ಯೋಜನೆ ಉತ್ತರ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಮೈಲುಗಲ್ಲಾಗಲಿದೆ. ಈ ವಿಮಾನ ನಿಲ್ದಾಣ ಉದ್ಘಾಟನೆಯೊಂದಿಗೆ ಉತ್ತರ ಪ್ರದೇಶ ದೇಶದಲ್ಲೇ 5 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ಮೊದಲ ರಾಜ್ಯವಾಗಿದೆ. ಹೊಸ ಏರ್‌ಪೋರ್ಟ್‌ನಿಂದ ಪ್ರಯಾಣಿಕರಿಗೆ ಸುಧಾರಿತ ಸೇವೆಗಳು ಲಭ್ಯವಾಗಲಿದ್ದು, ಉದ್ಯೋಗಾವಕಾಶಗಳು ಹೆಚ್ಚಾಗುವ ನಿರೀಕ್ಷೆಯಿದೆ. ಈ ಯೋಜನೆಯಿಂದ ಜನತೆಗೆ ಉತ್ತಮ ಸೇವೆಗಳು ಸಿಗಲಿವೆ ಎಂದು ಮೋದಿ ಅಭಿಪ್ರಾಯ ಪಟ್ಟಿದ್ದಾರೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+