ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ! ಪಾರಾದ ಮಕ್ಕಳು
ವರದಿಗಾರರು : SHOBHA JAGAISH | ಸ್ಥಳ : BANGLORE | ದಿನಾಂಕ : 07-05-2026

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ! ಪಾರಾದ ಮಕ್ಕಳು

ಚಿಕ್ಕಬಳ್ಳಾಪುರ: ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳೆಲ್ಲಾ ಬೆಂಕಿಗಾಹುತಿಯಾಗಿ ನಗನಾಣ್ಯ ಸಹ ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿ ನಡೆದಿದೆ. ಮುದ್ದೇನಹಳ್ಳಿ ಗ್ರಾಮದ ಶಿಕ್ಷಕ ಮಧುಸೂದನ್ ರೆಡ್ಡಿ ಎಂಬವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಮನೆಯೆಲ್ಲಿದ್ದ ಇಬ್ಬರು ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿದ ಪಾರಾಗಿ ಹೊರಗೆ ಒಡಿಬಂದಿದ್ದಾರೆ. ಶಿಕ್ಷಕ ಮಧುಸೂದನ್ ಶಾಲೆಗೆ ಹೋಗಿದ್ದು, ಪತ್ನಿ ಅನಿತಾ ನಂದಿನಿ ಬೂತ್ ಇಟ್ಟುಕೊಂಡು ಹಾಲಿನ ಕೇಂದ್ರಕ್ಕೆ ತೆರಳಿದ್ದರು. ಶಾಲೆಗೆ ರಜೆ ಇದ್ದ ಹಿನ್ನೆಲೆ ಮಕ್ಕಳು ಮಾತ್ರ ಮನೆಯಲ್ಲಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಮನೆ ಹೊತ್ತಿ ಉರಿಯಲಾರಂಭಿಸಿದೆ. ಇದರಿಂದ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿ ಮನೆಯ ಬೀರುವಿನಲ್ಲಿದ್ದ 1 ಲಕ್ಷ ನಗದು ಹಾಗೂ ಸರಿಸುಮಾರು ಅರ್ಧ ಕೆಜಿ ಚಿನ್ನಾಭರಣಗಳು ಬೆಂಕಿಗೆ ಆಹುತಿಯಾಗಿವೆ. ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣಗಳು ನಾಶವಾಗಿ ಮನೆ ಮಾಲೀಕರು ಕಣ್ಣೀರು ಹಾಕುವಂತಾಗಿದೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+