ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ತಂದೆ, ಮಗನ ಕಸ್ಟಡಿ ಸಾವು ಕೇಸ್ : 9 ಪೊಲೀಸರಿಗೆ ಮರಣ ದಂಡನೆ...
ವರದಿಗಾರರು : shobha jagadish | ಸ್ಥಳ : Bengaluru | ದಿನಾಂಕ : 07-04-2026

ತಂದೆ, ಮಗನ ಕಸ್ಟಡಿ ಸಾವು ಕೇಸ್ : 9 ಪೊಲೀಸರಿಗೆ ಮರಣ ದಂಡನೆ...

ಚೆನ್ನೈ: ಆರು ವರ್ಷಗಳ ಹಿಂದೆ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದ ತೂತುಕ್ಕುಡಿ ಜಿಲ್ಲೆಯಲ್ಲಿ ವ್ಯಾಪಾರಿ ಪಿ. ಜಯರಾಜ್ ಹಾಗೂ ಅವರ ಪುತ್ರ ಜೆ. ಬೆನಿಕ್ಸ್ ಅವರ ಕಸ್ಟಡಿ ಸಾವಿನ ಪ್ರಕರಣದಲ್ಲಿ ತಮಿಳುನಾಡಿನ ಮಧುರೈ ಜಿಲ್ಲೆಯ ನ್ಯಾಯಾಲಯವೊಂದು ಸೋಮವಾರ 9 ಮಂದಿ ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ. ಮರಣದಂಡನೆಗೆ ಗುರಿಯಾದ ಪೊಲೀಸರೆಂದರೆ ಇನ್ಸ್‌ಪೆಕ್ಟರ್ ಶ್ರೀಧರ್, ಸಬ್-ಇನ್ಸ್‌ಪೆಕ್ಟರ್‌ಗಳಾದ ಬಾಲಕೃಷ್ಣನ್, ರಘು ಗಣೇಶ್ ಹಾಗೂ ಪೊಲೀಸ್ ಸಿಬ್ಬಂದಿ ಮುರುಗನ್, ಸಮುದುರೈ, ಮುತ್ತುರಾಜಾ, ಚೆಲ್ಲದುರೈ, ಥಾಮಸ್ ಫ್ರಾನ್ಸಿಸ್ ಹಾಗೂ ವೈಲುಮುತ್ತು. ಇದು ಅಧಿಕಾರ ದುರುಪಯೋಗದ ಪ್ರಕರಣ ಎಂದು ಗಮನ ಸೆಳೆದ ನ್ಯಾಯಾಲಯ, ತಮಿಳುನಾಡಿನಲ್ಲಿ ಅನೇಕ ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳಿದ್ದಾರೆ ಹಾಗೂ ಈ ತೀರ್ಪು ಪೊಲೀಸರಲ್ಲಿ ಭಯ ಉಂಟು ಮಾಡುವುದಿಲ್ಲ ಎಂದಿದೆ. ತಂದೆ ಮತ್ತು ಮಗನನ್ನು ವಿವಸ್ತ್ರಗೊಳಿಸಿ ನಿರ್ದಯವಾಗಿ ಹಲ್ಲೆ ನಡೆಸಲಾಗಿದೆ. ಅದನ್ನು ಓದಿದಾಗ ಹೃದಯ ಕಂಪಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ. ವ್ಯಾಪಾರಿಗಳಿಗೆ ಬರ್ಬರ ಕಸ್ಟಡಿ ಚಿತ್ರಹಿಂಸೆ ಹಾಗೂ ಬಳಿಕ ಅವರ ಹತ್ಯೆಯನ್ನು ಅಪರೂಪದ ಪ್ರಕರಣ ಎಂದು ಬಣ್ಣಿಸಿದ ಸಿಬಿಐ, ಪರೋಲ್‌ಗೆ ಅವಕಾಶ ನೀಡದೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಯ ಗರಿಷ್ಠ ದಂಡನೆ ವಿಧಿಸಬೇಕು ಎಂದು ಕೋರಿತ್ತು. ಅದರಂತೆ ಎಗ್ ನ್ಯಾಯಾಲಯ ಆರೋಪಿಗಳಿಗೆ ಮರಣ ದಂಡನೆ ವಿಧಿಸಿ ತೀರ್ಪು ನೀಡಿದೆ .

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+