ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ರಸ್ತೆಯಲ್ಲಿ ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ  ಹರಿದ ಪೊಲೀಸಪ್ಪನ ಕಾರ್ ..! ಮಹಿಳೆ ಸಾವು
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 04-04-2026

ರಸ್ತೆಯಲ್ಲಿ ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಪೊಲೀಸಪ್ಪನ ಕಾರ್ ..! ಮಹಿಳೆ ಸಾವು

ಬೀದರ್: ರಸ್ತೆ ಬದಿ ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ವೇಗವಾಗಿ ಬಂದ ಕಾರೊಂದು ಹರಿದು ಆಕೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್ ನಲ್ಲಿ ವರದಿಯಾಗಿದೆ. ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಈ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ರಸ್ತೆಯಲ್ಲಿ ಕಸ ಗುಡಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ಪೊಲೀಸ್ ಪೇದೆಯೊಬ್ಬರ ಕಾರು ವೇಗವಾಗಿ ಹರಿದಿದೆ. ಘಟನೆಯಲ್ಲಿ ಜ್ಞಾನಾಬಾಯಿ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ಭೀಕರ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿವೆ. ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಚಿನ್ನದ ಅಂಗಡಿಯೊಂದರ ಮುಂಭಾಗದಲ್ಲಿ ಎಂದಿನಂತೆ ಜ್ಞಾನಾಬಾಯಿ (55) ಎಂಬ ಮಹಿಳೆ ರಸ್ತೆ ಬದಿಯಲ್ಲಿ ಕಸ ಗುಡಿಸುತ್ತಿದ್ದರು. ಈ ವೇಳೆ ಹಿಂದಿನಿಂದ ಅತೀ ವೇಗವಾಗಿ ಬಂದ ಮಾರುತಿ ಸುಜುಕಿ ಸ್ವಿಫ್ಟ್ ಕಾರೊಂದು ನೇರವಾಗಿ ಮಹಿಳೆಯ ಮೇಲೆ ಹರಿದಿದೆ. ಕಾರು ಹರಿದ ರಭಸಕ್ಕೆ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಜ್ಞಾನಾಬಾಯಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ತಲೆ ಮತ್ತು ದೇಹದ ಇತರೆ ಭಾಗಗಳಿಗೆ ತೀವ್ರವಾದ ಪೆಟ್ಟು ಬಿದ್ದಿರುವುದರಿಂದ ಅವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಹೇಳಲಾಗಿದೆ. ಸದ್ಯ ಅವರಿಗೆ ಬೀದರ್‌ನ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1063+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1241+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1262+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1341+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3820+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4301+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4339+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9534+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9656+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9933+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9954+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23922+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26960+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26980+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27009+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30013+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30018+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30140+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30235+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30267+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+