ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಬಿದ್ದ ಖಾಸಗಿ ಬಸ್ ! ಹಲವರಿಗೆ  ಗಾಯ
ವರದಿಗಾರರು : shobha jagadish | ಸ್ಥಳ : ಬೆಂಗಳೂರು | ದಿನಾಂಕ : 31-03-2026

ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಬಿದ್ದ ಖಾಸಗಿ ಬಸ್ ! ಹಲವರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಉರುಳಿ ಬಿದ್ದಿದ್ದು, ಅಪಘಾತದಲ್ಲಿ ಮೂವತ್ತಾರು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಾಹ್ನ 1.30 ರ ಸುಮಾರಿಗೆ ಭದ್ರಾವತಿ ತಾಲ್ಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸರ ಪ್ರಕಾರ, ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ತೆರಳುತ್ತಿದ್ದ ಖಾಸಗಿ ಬಸ್, ಕಾಗೇಹಳ್ಳದ ಬಳಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು, ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ. ಈ ಭಯಾನಕ ಅಪಘಾತದಲ್ಲಿ ಚಾಲಕ ಮತ್ತು ಕಂಡಕ್ಟರ್ ಸೇರಿದಂತೆ ಒಟ್ಟು 36 ಜನ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರಲ್ಲಿ 25 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಸಂಬಂಧ ಭದ್ರಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತರೆ ಸುದ್ದಿಗಳು

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು

Views : 1064+

ಸಿಎಂ ಆದ ಬಳಿಕ ಡಿಕೆ ಶಿವಕುಮಾರ್ 6 ಬಂಪರ್ ಘೋಷಣೆ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ!

Views : 1242+

ಮೊನಾಲಿಸಾ ಪ್ರಬುದ್ಧಳಾಗಿದ್ದಾಳೆ – ಪತಿಗೆ ಟ್ರಾನ್ಸಿಟ್ ಬೇಲ್‌ ಮಂಜೂರು ಮಾಡಿದ ಕೇರಳ ಹೈಕೋರ್ಟ್

Views : 1263+

ನೂತನ ಸಿಎಂಗೆ ಇಚ್ಛಾಶಕ್ತಿ ಕೊರತೆ ಇದೆ: ಸಿ.ಟಿ.ರವಿ

Views : 1342+

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆಶಿ

Views : 3821+

ಇರಾನ್ ಮೇಲೆ ಅಮೆರಿಕ ವಾಯುದಾಳಿ! ರಕ್ಷಣಾತ್ಮಕ ದಾಳಿಗೆ ನಿಯಂತ್ರಣ ಕೇಂದ್ರ ಉಡೀಸ್ ...

Views : 4302+

ದಾವಣಗೆರೆಯ ಕೆ ಟಿ ಜಿ ನಗರ ಅವ್ಯವಸೆಯ ಆಗರ ! ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು

Views : 4340+

ಡಿ.ಕೆ.ಶಿವಕುಮಾರ್ ಅವರಿಂದ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್

Views : 9535+

ಸಂಪುಟ ರಚನೆಗೆ ಕ್ಷಣಗಣನೆ. ಡಿಕೆಶಿ, ಸಿದ್ದು ದೆಹಲಿಗೆ...

Views : 9657+

ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB...

Views : 9934+

ಹಿಮಾಚಲದಲ್ಲಿ ಭಯಾನಕ ಅಪಘಾತ! ಪ್ರಪಾತಕ್ಕೆ ಬಿದ್ದ ಕಾರ್ ....

Views : 9955+

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​...! ಮುಂದಿನ ಸಿ ಎಂ ಯಾರು ?

Views : 23923+

ಚಾಮುಂಡಿ ತಾಯಿ ಮುಂದೆ ಕ್ಷಮೆ ಬೇಡಿದ ರಣ್ವೀರ್ ಸಿಂಗ್...

Views : 26961+

ಅಂಚೆ ಕಚೇರಿಗೆ ಬಂದ ಸ್ನಾಕ್ಸ್ ಬಾಕ್ಸ್‌ನಲ್ಲಿತ್ತು 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ!

Views : 26981+

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್...

Views : 27010+

ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ , ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

Views : 30014+

ಟ್ರಂಪ್ ಪುತ್ರಿ ಇವಾಂಕಾ ಹತ್ಯೆಗೆ ಸಂಚು...!

Views : 30019+

ವಾಹನ ಸವಾರರಿಗೆ ಬಿಗ್ ಶಾಕ್ ! ಸತತ 4ನೇ ಭಾರಿ ತೈಲ ಬೆಲೆ ಏರಿಕೆ ...

Views : 30141+

ಬಿಗ್ ಬಾಸ್ ಸ್ಪರ್ದಿ ನಿರೂಪಕಿ ಜಾಹ್ನವಿ ಜೆಡಿಎಸ್ ಗೆ ಸೇರ್ಪಡೆ ...!

Views : 30236+

ಗಂಡನ ಪ್ರಾಣ ತೆಗೆದ ಹೆಂಡತಿಯ ಕಳ್ಳಾಟ ಬಯಲು ....! ಅನೈತಿಕ ಸಂಬಂಧಕ್ಕೆ ಗಂಡ ಬಲಿ

Views : 30268+

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ! ಹತ್ತು ದಿನದಲ್ಲಿ 3 ನೇ ಭಾರಿ ಏರಿಕೆ

Views : 35810+

ಬೆಂಗಳೂರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!

Views : 35899+

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ....

Views : 36040+

ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ! ಗರಿ ಗೆದರಿದ ರಾಜ್ಯ ಬಿಜೆಪಿಯಲ್ಲಿ ರಾಜಕೀಯ...

Views : 41071+